Exodus · chapter 9 · verse 5
Exodus 9:5 in Kannada
ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು.
Idallade kartanu ondu nirdishtavaada samayavannu nemisi--kartanu ee kaaryavannu naale deshadalli maadu vanu endu helu andanu.
Exodus 9:5 in English
- King James Version (KJV)
- And the LORD appointed a set time, saying, To morrow the LORD shall do this thing in the land.
- World English Bible (WEB)
- The LORD appointed a set time, saying, “Tomorrow the LORD shall do this thing in the land.”
- American Standard Version (ASV)
- And Jehovah appointed a set time, saying, To-morrow Jehovah shall do this thing in the land.
- Bible in Basic English (BBE)
- And the time was fixed by the Lord, and he said, Tomorrow the Lord will do this thing in the land.
- Darby Translation (DBY)
- And Jehovah appointed a set time, saying, To-morrow will Jehovah do this thing in the land.
- Webster's Bible (WBS)
- And the LORD appointed a set time, saying, To-morrow the LORD will do this thing in the land.
- Young's Literal Translation (YLT)
- and Jehovah setteth an appointed time, saying, To-morrow doth Jehovah do this thing in the land.'
Read in context
- 3ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.
- 4ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ.
- 5ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು.
- 6ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.
- 7ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.
Cross references
- Exodus 8:23 ವಿಮೋಚನಕಾಂಡ 8:23ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು.
- Jeremiah 28:16–17 ಯೆರೆಮೀಯ 28:16–17ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು. ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- Exodus 9:18 ವಿಮೋಚನಕಾಂಡ 9:18ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
- Numbers 16:5 ಅರಣ್ಯಕಾಂಡ 16:5ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
- Matthew 27:63–64 ಮತ್ತಾಯನು 27:63–64ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ. ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
- Job 24:1 ಯೋಬನು 24:1ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?
- Ecclesiastes 3:1–11 ಪ್ರಸಂಗಿ 3:1–11ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ. ಹುಟ್ಟುವದಕ್ಕೆ ಒಂದು ಸಮಯ, ಸಾಯುವದಕ್ಕೆ ಒಂದು ಸಮಯ; ನೆಡುವದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕು ವದಕ್ಕೆ ಒಂದು ಸಮಯ; ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ; ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ; ಕಲ್ಲುಗಳನ್ನು ಎಸೆಯುವದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸು ವದಕ್ಕೆ ಒಂದು ಸಮಯ; ಅಪ್ಪಿಕೊಳ್ಳುವದಕ್ಕೆ ಒಂದು ಸಮಯ, ಅಪ್ಪಿಕೊಳ್ಳುವದರಿಂದ ನಿಗ್ರಹಿಸುವ ಸಮ ಯ; ಗಳಿಸುವದಕ್ಕೆ ಒಂದು ಸಮಯ, ಕಳೆಯುವದಕ್ಕೆ ಒಂದು ಸಮಯ ಕಾಪಾಡುವದಕ್ಕೆ ಒಂದು ಸಮಯ, ಬಿಸಾಡುವದಕ್ಕೆ ಒಂದು ಸಮಯ; ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ; ಪ್ರೀತಿಸುವದಕ್ಕೆ ಒಂದು ಸಮಯ, ದ್ವೇಷಿಸುವದಕ್ಕೆ ಒಂದು ಸಮಯ; ಯುದ್ಧದ ಸಮಯ, ಸಮಾಧಾನದ ಸಮಯ. ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ? ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ. ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
- Exodus 10:4 ವಿಮೋಚನಕಾಂಡ 10:4ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.