Exodus · chapter 9 · verse 6
Exodus 9:6 in Kannada
ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.
Marudina kartanu aa kaaryavannu maadi danu; aiguptyara pashugalellaa sattuhodavu. Israayel makkala pashugalalli ondoo saaya lilla.
Exodus 9:6 in English
- King James Version (KJV)
- And the LORD did that thing on the morrow, and all the cattle of Egypt died: but of the cattle of the children of Israel died not one.
- World English Bible (WEB)
- The LORD did that thing on the next day; and all the livestock of Egypt died, but of the livestock of the children of Israel, not one died.
- American Standard Version (ASV)
- And Jehovah did that thing on the morrow; and all the cattle of Egypt died; but of the cattle of the children of Israel died not one.
- Bible in Basic English (BBE)
- And on the day after, the Lord did as he had said, causing the death of all the cattle of Egypt, but there was no loss of any of the cattle of Israel.
- Darby Translation (DBY)
- And Jehovah did this thing on the following day, and all the cattle of Egypt died; but of the cattle of the children of Israel died not one.
- Webster's Bible (WBS)
- And the LORD did that thing on the morrow, and all the cattle of Egypt died: but of the cattle of the children of Israel died not one.
- Young's Literal Translation (YLT)
- And Jehovah doth this thing on the morrow, and all the cattle of Egypt die, and of the cattle of the sons of Israel not one hath died;
Read in context
- 4ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ.
- 5ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು.
- 6ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.
- 7ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.
- 8ಆಗ ಕರ್ತನು ಮೋಶೆ ಆರೋನರಿಗೆ--ಕೈ ತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ; ಅದನ್ನು ಮೋಶೆಯು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.
Cross references
- Psalm 78:48 ಕೀರ್ತನೆಗಳು 78:48ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.
- Psalm 78:50 ಕೀರ್ತನೆಗಳು 78:50ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
- Exodus 9:25 ವಿಮೋಚನಕಾಂಡ 9:25ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
- Exodus 9:19–20 ವಿಮೋಚನಕಾಂಡ 9:19–20ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು. ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು.