Exodus · chapter 9 · verse 7
Exodus 9:7 in Kannada
ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.
Pharohanu kaluhisi nodidaaga igo, israayelyara pashugalalli ondoo sattiralilla. Aadare pharohana hrudayavu kathinavaagiddadarinda avanu janarannu kaluhisalilla.
Exodus 9:7 in English
- King James Version (KJV)
- And Pharaoh sent, and, behold, there was not one of the cattle of the Israelites dead. And the heart of Pharaoh was hardened, and he did not let the people go.
- World English Bible (WEB)
- Pharaoh sent, and, behold, there was not so much as one of the livestock of the Israelites dead. But the heart of Pharaoh was stubborn, and he didn’t let the people go.
- American Standard Version (ASV)
- And Pharaoh sent, and, behold, there was not so much as one of the cattle of the Israelites dead. But the heart of Pharaoh was stubborn, and he did not let the people go.
- Bible in Basic English (BBE)
- And Pharaoh sent and got word that there was no loss of any of the cattle of Israel. But the heart of Pharaoh was hard and he did not let the people go.
- Darby Translation (DBY)
- And Pharaoh sent, and behold, there was not one of the cattle of the Israelites dead. But the heart of Pharaoh was hardened, and he did not let the people go.
- Webster's Bible (WBS)
- And Pharaoh sent, and behold, there was not one of the cattle of the Israelites dead. And the heart of Pharaoh was hardened, and he did not let the people go.
- Young's Literal Translation (YLT)
- and Pharaoh sendeth, and lo, not even one of the cattle of Israel hath died, and the heart of Pharaoh is hard, and he hath not sent the people away.
Read in context
- 5ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು.
- 6ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.
- 7ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.
- 8ಆಗ ಕರ್ತನು ಮೋಶೆ ಆರೋನರಿಗೆ--ಕೈ ತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ; ಅದನ್ನು ಮೋಶೆಯು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.
- 9ಆಗ ಅದು ಐಗುಪ್ತದೇಶದಲ್ಲೆಲ್ಲಾ ಸಣ್ಣ ಧೂಳಾಗಿ ಅದು ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವದು ಎಂದು ಹೇಳಿ ದನು.
Cross references
- Exodus 7:14 ವಿಮೋಚನಕಾಂಡ 7:14ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
- Exodus 8:32 ವಿಮೋಚನಕಾಂಡ 8:32ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
- Romans 9:18 ರೋಮಾಪುರದವರಿಗೆ 9:18ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- Exodus 9:12 ವಿಮೋಚನಕಾಂಡ 9:12ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- Isaiah 48:4 ಯೆಶಾಯ 48:4ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
- Daniel 5:20 ದಾನಿಯೇಲನು 5:20ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;