Ezekiel · chapter 1 · verse 11
Ezekiel 1:11 in Kannada
ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು.
Avugala mukhagalu heegiddavu; avugala rekkegalu melakke chaachalpattu pratiyondakkoo eradu rekkegaliddu ondakkondu antikondiddavu; mikka eradu avugala dehavannu muchchikondiddavu.
Ezekiel 1:11 in English
- King James Version (KJV)
- Thus [were] their faces: and their wings [were] stretched upward; two [wings] of every one [were] joined one to another, and two covered their bodies.
- World English Bible (WEB)
- Such were their faces. Their wings were spread out above. Two wings of each one touched another, and two covered their bodies.
- American Standard Version (ASV)
- And their faces and their wings were separate above; two [wings] of every one were joined one to another, and two covered their bodies.
- Bible in Basic English (BBE)
- And their wings were separate at the top; two of the wings of every one were joined one to another, and two were covering their bodies.
- Darby Translation (DBY)
- And their faces and their wings were parted above; two [wings] of every one were joined one to another, and two covered their bodies.
- Webster's Bible (WBS)
- Thus [were] their faces: and their wings [were] stretched upward; two [wings] of every one [were] joined one to another, and two covered their bodies.
- Young's Literal Translation (YLT)
- And their faces and their wings are separate from above, to each [are] two joining together, and two are covering their bodies.
Read in context
- 9ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು.
- 10ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು.
- 11ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು.
- 12ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.
- 13ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
Cross references
- Isaiah 6:2 ಯೆಶಾಯ 6:2ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
- Ezekiel 1:23 ಯೆಹೆಜ್ಕೇಲನು 1:23ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು.
- Ezekiel 10:19 ಯೆಹೆಜ್ಕೇಲನು 10:19ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
- Ezekiel 10:16 ಯೆಹೆಜ್ಕೇಲನು 10:16ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.
Original words (Hebrew)
- faces · H6440פָּנִים pânîym
- wings · H3671כָּנָף kânâph
- stretched · H6504פָּרַד pârad
- upward · H4605מַעַל maʻal
- two · H8147שְׁנַיִם shᵉnayim
- one · H376אִישׁ ʼîysh
- joined · H2266חָבַר châbar
- one · H376אִישׁ ʼîysh
- another · H376אִישׁ ʼîysh
- two · H8147שְׁנַיִם shᵉnayim
- covered · H3680כָּסָה kâçâh
- bodies · H1472גְּוִיָּה gᵉvîyâh