Skip to content
ThuthiThuthiThuthi
Ezekiel · chapter 1 · verse 12

Ezekiel 1:12 in Kannada

ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.

Avu pratiyondu nettage mundakke hodavu; aatmanu ellige hoguvadakkiddano allige hodavu; hoguvaaga avu tirugikollalilla.

Ezekiel 1:12 in English

King James Version (KJV)
And they went every one straight forward: whither the spirit was to go, they went; [and] they turned not when they went.
World English Bible (WEB)
Each one went straight forward. Where the spirit was to go, they went. They didn’t turn when they went.
American Standard Version (ASV)
And they went every one straight forward: whither the spirit was to go, they went; they turned not when they went.
Bible in Basic English (BBE)
Every one of them went straight forward; wherever the spirit was to go they went; they went on without turning.
Darby Translation (DBY)
And they went every one straight forward: whither the Spirit was to go, they went; they turned not when they went.
Webster's Bible (WBS)
And they went every one straight forward: whither the spirit was to go, they went; [and] they turned not when they went.
Young's Literal Translation (YLT)
And each straight forward they go, whither the spirit is to go, they go, they turn not round in their going.

Read in context

  1. 10ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು.
  2. 11ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು.
  3. 12ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.
  4. 13ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
  5. 14ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು.
Read all of Ezekiel 1

Cross references

Original words (Hebrew)

Ezekiel 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.