Ezekiel · chapter 1 · verse 14
Ezekiel 1:14 in Kannada
ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು.
Aa jeevigalu minchina haage oduttaa tirugaa duttaa iddavu.
Ezekiel 1:14 in English
- King James Version (KJV)
- And the living creatures ran and returned as the appearance of a flash of lightning.
- World English Bible (WEB)
- The living creatures ran and returned as the appearance of a flash of lightning.
- American Standard Version (ASV)
- And the living creatures ran and returned as the appearance of a flash of lightning.
- Bible in Basic English (BBE)
- And the living beings went out and came back as quickly as a thunder-flame.
- Darby Translation (DBY)
- And the living creatures ran and returned as the appearance of a flash of lightning.
- Webster's Bible (WBS)
- And the living creatures ran and returned as the appearance of a flash of lightning.
- Young's Literal Translation (YLT)
- And the living creatures are running, and turning back, as the appearance of the flash.
Read in context
- 12ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.
- 13ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
- 14ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು.
- 15ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು.
- 16ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.
Cross references
- Zechariah 4:10 ಜೆಕರ್ಯ 4:10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- Matthew 24:27 ಮತ್ತಾಯನು 24:27ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
- Daniel 9:21 ದಾನಿಯೇಲನು 9:21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
- Mark 13:27 ಮಾರ್ಕನು 13:27ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
- Luke 17:24 ಲೂಕನು 17:24ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು.
- Matthew 24:31 ಮತ್ತಾಯನು 24:31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
- Psalm 147:15 ಕೀರ್ತನೆಗಳು 147:15ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;
- Zechariah 2:3–4 ಜೆಕರ್ಯ 2:3–4ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು. ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.