Skip to content
ThuthiThuthiThuthi
Ezekiel · chapter 1 · verse 15

Ezekiel 1:15 in Kannada

ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು.

Aaga naanu aa jeevigalannu nodalaagi igo, jeevigalinda bhoomiya mele ondu chakravu naalku mukhagalulladdaagi ruvadannu nodidenu.

Ezekiel 1:15 in English

King James Version (KJV)
Now as I beheld the living creatures, behold one wheel upon the earth by the living creatures, with his four faces.
World English Bible (WEB)
Now as I saw the living creatures, behold, there was one wheel on the earth beside the living creatures, for each of the four faces of it.
American Standard Version (ASV)
Now as I beheld the living creatures, behold, one wheel upon the earth beside the living creatures, for each of the four faces thereof.
Bible in Basic English (BBE)
Now while I was looking at the four living beings, I saw one wheel on the earth, by the side of the living beings, for the four of them.
Darby Translation (DBY)
And I looked at the living creatures, and behold, one wheel upon the earth beside the living creatures, toward their four faces.
Webster's Bible (WBS)
Now as I beheld the living creatures, behold one wheel upon the earth by the living creatures, with his four faces.
Young's Literal Translation (YLT)
And I see the living creatures, and lo, one wheel [is] in the earth, near the living creatures, at its four faces.

Read in context

  1. 13ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
  2. 14ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು.
  3. 15ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು.
  4. 16ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.
  5. 17ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ.
Read all of Ezekiel 1

Cross references

Original words (Hebrew)

Ezekiel 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.