Ezekiel · chapter 1 · verse 17
Ezekiel 1:17 in Kannada
ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ.
Avu hoguvaaga tamma naalku pakkegala mele hodavu, avu hoguvaaga hintirugalilla.
Ezekiel 1:17 in English
- King James Version (KJV)
- When they went, they went upon their four sides: [and] they turned not when they went.
- World English Bible (WEB)
- When they went, they went in their four directions. They didn’t turn when they went.
- American Standard Version (ASV)
- When they went, they went in their four directions: they turned not when they went.
- Bible in Basic English (BBE)
- The four of them went straight forward without turning to one side.
- Darby Translation (DBY)
- When they went, they went upon their four sides; they turned not when they went.
- Webster's Bible (WBS)
- When they went, they went upon their four sides: [and] they returned not when they went.
- Young's Literal Translation (YLT)
- On their four sides, in their going they go, they turn not round in their going.
Read in context
- 15ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು.
- 16ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.
- 17ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ.
- 18ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು.
- 19ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು.
Cross references
- Ezekiel 1:9 ಯೆಹೆಜ್ಕೇಲನು 1:9ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು.
- Ezekiel 1:12 ಯೆಹೆಜ್ಕೇಲನು 1:12ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.
- Ezekiel 10:1–11 ಯೆಹೆಜ್ಕೇಲನು 10:1–11ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು. ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು. ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು. ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು. ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು. ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು. ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು. ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು. ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು. ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ.
- Isaiah 55:11 ಯೆಶಾಯ 55:11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.