Ezekiel · chapter 1 · verse 19
Ezekiel 1:19 in Kannada
ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು.
Aa jeevigalu hoguvaaga aa chakragalu avugala baliyalle hodavu; aa jeevigalu bhoomiyinda melakke ettalpaduvaaga chakragalu melakke ettalpattavu.
Ezekiel 1:19 in English
- King James Version (KJV)
- And when the living creatures went, the wheels went by them: and when the living creatures were lifted up from the earth, the wheels were lifted up.
- World English Bible (WEB)
- When the living creatures went, the wheels went beside them. When the living creatures were lifted up from the earth, the wheels were lifted up.
- American Standard Version (ASV)
- And when the living creatures went, the wheels went beside them; and when the living creatures were lifted up from the earth, the wheels were lifted up.
- Bible in Basic English (BBE)
- And when the living beings went on, the wheels went by their side; and when the living beings were lifted up from the earth, the wheels were lifted up.
- Darby Translation (DBY)
- And when the living creatures went, the wheels went beside them; and when the living creatures were lifted up from the earth, the wheels were lifted up.
- Webster's Bible (WBS)
- And when the living creatures went, the wheels went by them: and when the living creatures were lifted up from the earth, the wheels were lifted up.
- Young's Literal Translation (YLT)
- And in the going of the living creatures, the wheels go beside them, and in the living creatures being lifted up from off the earth, lifted up are the wheels.
Read in context
- 17ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ.
- 18ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು.
- 19ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು.
- 20ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.
- 21ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು.
Cross references
- Ezekiel 10:16 ಯೆಹೆಜ್ಕೇಲನು 10:16ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.
- Psalm 103:20 ಕೀರ್ತನೆಗಳು 103:20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- Ezekiel 10:19 ಯೆಹೆಜ್ಕೇಲನು 10:19ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.