Ezekiel · chapter 1 · verse 2
Ezekiel 1:2 in Kannada
ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ
Tingalina aidaneya dinadalli arasanaada yehoyaakheenana sereya aidaneya varushadali
Ezekiel 1:2 in English
- King James Version (KJV)
- In the fifth [day] of the month, which [was] the fifth year of king Jehoiachin’s captivity,
- World English Bible (WEB)
- In the fifth of the month, which was the fifth year of King Jehoiachin’s captivity,
- American Standard Version (ASV)
- In the fifth [day] of the month, which was the fifth year of king Jehoiachin’s captivity,
- Bible in Basic English (BBE)
- On the fifth day of the month, in the fifth year after King Jehoiachin had been made a prisoner,
- Darby Translation (DBY)
- On the fifth of the month, (it was the fifth year of king Jehoiachin's captivity,)
- Webster's Bible (WBS)
- In the fifth [day] of the month, which [was] the fifth year of king Jehoiachin's captivity,
- Young's Literal Translation (YLT)
- In the fifth of the month — it is the fifth year of the removal of the king Jehoiachin —
Read in context
- 1ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
- 2ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ
- 3ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- 4ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
Cross references
- 2 Kings 24:12–15 2 ಅರಸುಗಳು 24:12–15ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು. ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು. ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
- Ezekiel 40:1 ಯೆಹೆಜ್ಕೇಲನು 40:1ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
- Ezekiel 8:1 ಯೆಹೆಜ್ಕೇಲನು 8:1ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.
- Ezekiel 20:1 ಯೆಹೆಜ್ಕೇಲನು 20:1ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.
- Ezekiel 29:17 ಯೆಹೆಜ್ಕೇಲನು 29:17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
- Ezekiel 29:1 ಯೆಹೆಜ್ಕೇಲನು 29:1ಹತ್ತನೇ ವರುಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಹೇಳಿದ್ದೇನಂದರೆ--
- Ezekiel 31:1 ಯೆಹೆಜ್ಕೇಲನು 31:1ಹನ್ನೊಂದನೇ ವರುಷದಲ್ಲಿ ಮೂರನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--