Skip to content
ThuthiThuthiThuthi
Ezekiel · chapter 1 · verse 21

Ezekiel 1:21 in Kannada

ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು.

Avugalu hoguvaaga ivugaloo hodavu; avugalu nilluvaaga ivugaloo nintavu; bhoomiyinda melakke ettalpaduvaaga chakragalu avugala sangada ettalpattavu; aa jeeviya aatmanu aa chakragalalli ittu.

Ezekiel 1:21 in English

King James Version (KJV)
When those went, [these] went; and when those stood, [these] stood; and when those were lifted up from the earth, the wheels were lifted up over against them: for the spirit of the living creature [was] in the wheels.
World English Bible (WEB)
When those went, these went. When those stood, these stood. When those were lifted up from the earth, the wheels were lifted up beside them; for the spirit of the living creature was in the wheels.
American Standard Version (ASV)
When those went, these went; and when those stood, these stood; and when those were lifted up from the earth, the wheels were lifted up beside them: for the spirit of the living creature was in the wheels.
Bible in Basic English (BBE)
When these went on, the others went; and when these came to rest, the others came to rest; and when these were lifted up from the earth, the wheels were lifted up by their side: for the spirit of the living beings was in the wheels.
Darby Translation (DBY)
When those went, they went; and when those stood, they stood; and when those were lifted up from the earth, the wheels were lifted up along with them: for the spirit of the living creature was in the wheels.
Webster's Bible (WBS)
When those went, [these] went; and when those stood, [these] stood; and when those were lifted up from the earth, the wheels were lifted up over against them: for the spirit of the living creature [was] in the wheels.
Young's Literal Translation (YLT)
In their going, they go; and in their standing, they stand; and in their being lifted up from off the earth, lifted up are the wheels over-against them; for a living spirit [is] in the wheels.

Read in context

  1. 19ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು.
  2. 20ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.
  3. 21ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು.
  4. 22ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).
  5. 23ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು.
Read all of Ezekiel 1

Cross references

Original words (Hebrew)

Ezekiel 1:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.