Ezekiel · chapter 1 · verse 22
Ezekiel 1:22 in Kannada
ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).
Jeeviya talegala mele gaganamandala vishaala roopavu bheekara vajrada bannaddaagittu; adu avugala talegala mele hara dittu (haasalpattittu).
Ezekiel 1:22 in English
- King James Version (KJV)
- And the likeness of the firmament upon the heads of the living creature [was] as the colour of the terrible crystal, stretched forth over their heads above.
- World English Bible (WEB)
- Over the head of the living creature there was the likeness of an expanse, like an awesome crystal to look at, stretched out over their heads above.
- American Standard Version (ASV)
- And over the head of the living creature there was the likeness of a firmament, like the terrible crystal to look upon, stretched forth over their heads above.
- Bible in Basic English (BBE)
- And over the heads of the living beings there was the form of an arch, looking like ice, stretched out over their heads on high.
- Darby Translation (DBY)
- And there was the likeness of an expanse over the heads of the living creature, as the look of the terrible crystal, stretched forth over their heads above.
- Webster's Bible (WBS)
- And the likeness of the firmament upon the heads of the living creature [was] as the color of the terrible crystal, stretched forth over their heads above.
- Young's Literal Translation (YLT)
- And a likeness [is] over the heads of the living creatures of an expanse, as the colour of the fearful ice, stretched out over their heads from above.
Read in context
- 20ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.
- 21ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು.
- 22ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).
- 23ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು.
- 24ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.
Cross references
- Ezekiel 10:1 ಯೆಹೆಜ್ಕೇಲನು 10:1ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
- Ezekiel 1:26 ಯೆಹೆಜ್ಕೇಲನು 1:26ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
- Revelation 4:6 ಪ್ರಕಟನೆ 4:6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
- Revelation 21:11 ಪ್ರಕಟನೆ 21:11ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.
- Revelation 4:3 ಪ್ರಕಟನೆ 4:3ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
- Exodus 24:10 ವಿಮೋಚನಕಾಂಡ 24:10ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
- Job 37:22 ಯೋಬನು 37:22ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು.