Ezekiel · chapter 1 · verse 25
Ezekiel 1:25 in Kannada
ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು.
Avugalu nintu tamma rekkegalannu kelage ilisidaaga avugala talegala meliruva gaganamandaladolaginda ondu shabdavaayitu.
Ezekiel 1:25 in English
- King James Version (KJV)
- And there was a voice from the firmament that [was] over their heads, when they stood, [and] had let down their wings.
- World English Bible (WEB)
- There was a voice above the expanse that was over their heads. When they stood, they let down their wings.
- American Standard Version (ASV)
- And there was a voice above the firmament that was over their heads: when they stood, they let down their wings.
- Bible in Basic English (BBE)
- And there was a voice from the top of the arch which was over their heads: when they came to rest they let down their wings.
- Darby Translation (DBY)
- and there was a voice from above the expanse that was over their heads. When they stood, they let down their wings.
- Webster's Bible (WBS)
- And there was a voice from the firmament that [was] over their heads, when they stood, [and] had let down their wings.
- Young's Literal Translation (YLT)
- And there is a voice from above the expanse, that [is] above their head: in their standing they let fall their wings.
Read in context
- 23ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು.
- 24ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.
- 25ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು.
- 26ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
- 27ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.