Skip to content
ThuthiThuthiThuthi
Ezekiel · chapter 1 · verse 26

Ezekiel 1:26 in Kannada

ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.

Avugala talegala meliruva gaganamandalada melbhaagadalli indraneelamaniya haage iruva ondu sinhaasanada roopavittu. Adara mele manushyana haage kaanisuva ondu roopavoo ittu.

Ezekiel 1:26 in English

King James Version (KJV)
And above the firmament that [was] over their heads [was] the likeness of a throne, as the appearance of a sapphire stone: and upon the likeness of the throne [was] the likeness as the appearance of a man above upon it.
World English Bible (WEB)
Above the expanse that was over their heads was the likeness of a throne, as the appearance of a sapphire stone. On the likeness of the throne was a likeness as the appearance of a man on it above.
American Standard Version (ASV)
And above the firmament that was over their heads was the likeness of a throne, as the appearance of a sapphire stone; and upon the likeness of the throne was a likeness as the appearance of a man upon it above.
Bible in Basic English (BBE)
And on the top of the arch which was over their heads was the form of a king's seat, like a sapphire stone; and on the form of the seat was the form of a man seated on it on high.
Darby Translation (DBY)
And above the expanse that was over their heads was the likeness of a throne, as the appearance of a sapphire stone; and upon the likeness of the throne was a likeness as the appearance of a man above upon it.
Webster's Bible (WBS)
And above the firmament that [was] over their heads [was] the likeness of a throne, as the appearance of a sapphire stone: and upon the likeness of the throne [was] the likeness as the appearance of a man above upon it.
Young's Literal Translation (YLT)
And above the expanse that [is] over their head, as an appearance of a sapphire stone, [is] the likeness of a throne, and on the likeness of the throne a likeness, as the appearance of man upon it from above.

Read in context

  1. 24ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.
  2. 25ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು.
  3. 26ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
  4. 27ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
  5. 28ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
Read all of Ezekiel 1

Cross references

Original words (Hebrew)

Ezekiel 1:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.