Ezekiel 1:27 in Kannada
ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
Aatana naduvu kaanisuvante meleyoo olagoo suttaloo benkiyante iruva sundaravaada ondu bannada roopavu iruvadannu naanu nodidenu; aatana naduvu kaanisuvante kelage benkiya haage adara suttaloo prakaashaviruvadannu nodidenu.male beeluva dinadalli megha dolage billu hege kaanisalpaduvado haageye adara sutta aa prakaashavu kaanisitu. Ide kartana mahimeya roopada darshanavaagittu. Adannu naanu nodidaaga nanna mukhavannu kelagemaadi biddenu. Aaga maatanaaduva obbana svaravannu kelidenu.
Ezekiel 1:27 in English
- King James Version (KJV)
- And I saw as the colour of amber, as the appearance of fire round about within it, from the appearance of his loins even upward, and from the appearance of his loins even downward, I saw as it were the appearance of fire, and it had brightness round about.
- World English Bible (WEB)
- I saw as it were glowing metal, as the appearance of fire within it all around, from the appearance of his waist and upward; and from the appearance of his waist and downward I saw as it were the appearance of fire, and there was brightness around him.
- American Standard Version (ASV)
- And I saw as it were glowing metal, as the appearance of fire within it round about, from the appearance of his loins and upward; and from the appearance of his loins and downward I saw as it were the appearance of fire, and there was brightness round about him.
- Bible in Basic English (BBE)
- And I saw it coloured like electrum, with the look of fire in it and round it, going up from what seemed to be the middle of his body; and going down from what seemed to be the middle of his body I saw what was like fire, and there was a bright light shining round him.
- Darby Translation (DBY)
- And I saw as the look of glowing brass, as the appearance of fire, within it round about; from the appearance of his loins and upward, and from the appearance of his loins and downward, I saw as it were the appearance of fire, and it had brightness round about.
- Webster's Bible (WBS)
- And I saw as the color of amber, as the appearance of fire around within it, from the appearance of his loins even upward, and from the appearance of his loins even downward, I saw as it were the appearance of fire, and it had brightness on all sides.
- Young's Literal Translation (YLT)
- And I see as the colour of copper, as the appearance of fire within it round about, from the appearance of his loins and upward, and from the appearance of his loins and downward, I have seen as the appearance of fire, and brightness [is] to it round about.
Read in context
- 25ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು.
- 26ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
- 27ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
- 28ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
Cross references
- Ezekiel 1:4 ಯೆಹೆಜ್ಕೇಲನು 1:4ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
- Ezekiel 8:2 ಯೆಹೆಜ್ಕೇಲನು 8:2ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Psalm 97:2 ಕೀರ್ತನೆಗಳು 97:2ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
- Deuteronomy 4:24 ಧರ್ಮೋಪದೇಶಕಾಂಡ 4:24ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
- Psalm 50:3 ಕೀರ್ತನೆಗಳು 50:3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Revelation 1:14–16 ಪ್ರಕಟನೆ 1:14–16ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು. ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
Original words (Hebrew)
- saw · H7200רָאָה râʼâh
- colour · H5869עַיִן ʻayin
- amber · H2830חַשְׁמַל chashmal
- appearance · H4758מַרְאֶה marʼeh
- fire · H784אֵשׁ ʼêsh
- about · H5439סָבִיב çâbîyb
- within · H1004בַּיִת bayith
- appearance · H4758מַרְאֶה marʼeh
- loins · H4975מֹתֶן môthen
- upward · H4605מַעַל maʻal
- appearance · H4758מַרְאֶה marʼeh
- loins · H4975מֹתֶן môthen
- downward · H4295מַטָּה maṭṭâh
- saw · H7200רָאָה râʼâh
- appearance · H4758מַרְאֶה marʼeh
- fire · H784אֵשׁ ʼêsh
- brightness · H5051נֹגַהּ nôgahh
- about · H5439סָבִיב çâbîyb