Ezekiel · chapter 1 · verse 4
Ezekiel 1:4 in Kannada
ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
Naanu nodalaagi igo, uttaradinda suligaali banditu. Ondu mahaa meghavoo jhagajhagisuva benkiyoo adara suttalu prakaashavoo ittu; benkiya madhyadalli thalathalisuvanthaddu hombannada haagittu.
Ezekiel 1:4 in English
- King James Version (KJV)
- And I looked, and, behold, a whirlwind came out of the north, a great cloud, and a fire infolding itself, and a brightness [was] about it, and out of the midst thereof as the colour of amber, out of the midst of the fire.
- World English Bible (WEB)
- I looked, and behold, a stormy wind came out of the north: a great cloud, with flashing lightning, and a brightness around it, and out of the middle of it as it were glowing metal, out of the middle of the fire.
- American Standard Version (ASV)
- And I looked, and, behold, a stormy wind came out of the north, a great cloud, with a fire infolding itself, and a brightness round about it, and out of the midst thereof as it were glowing metal, out of the midst of the fire.
- Bible in Basic English (BBE)
- And, looking, I saw a storm-wind coming out of the north, a great cloud with flames of fire coming after one another, and a bright light shining round about it and in the heart of it was something coloured like electrum.
- Darby Translation (DBY)
- And I looked, and behold, a stormy wind came out of the north, a great cloud, and a fire infolding itself, and a brightness was about it, and out of the midst thereof as the look of glowing brass, out of the midst of the fire.
- Webster's Bible (WBS)
- And I looked, and behold, a whirlwind came out of the north, a great cloud, and a fire infolding itself, and a brightness [was] about it, and from the midst of it as the color of amber, from the midst of the fire.
- Young's Literal Translation (YLT)
- And I look, and lo, a tempestuous wind is coming from the north, a great cloud, and fire catching itself, and brightness to it round about, and out of its midst as the colour of copper, out of the midst of the fire.
Read in context
- 2ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ
- 3ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- 4ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
- 5ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು.
- 6ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.
Cross references
- Ezekiel 8:2 ಯೆಹೆಜ್ಕೇಲನು 8:2ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು.
- Ezekiel 1:27 ಯೆಹೆಜ್ಕೇಲನು 1:27ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
- Jeremiah 23:19 ಯೆರೆಮೀಯ 23:19ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.
- Jeremiah 1:13–14 ಯೆರೆಮೀಯ 1:13–14ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು. ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು.
- Isaiah 21:1 ಯೆಶಾಯ 21:1ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
- Jeremiah 25:32 ಯೆರೆಮೀಯ 25:32ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
- Exodus 19:16–18 ವಿಮೋಚನಕಾಂಡ 19:16–18ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು. ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು. ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Habakkuk 1:8–9 ಹಬಕ್ಕೂಕ 1:8–9ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು. ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.
- Jeremiah 6:1 ಯೆರೆಮೀಯ 6:1ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Psalm 104:3–4 ಕೀರ್ತನೆಗಳು 104:3–4ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ. ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
Original words (Hebrew)
- looked · H7200רָאָה râʼâh
- whirlwind · H7307רוּחַ rûwach
- came · H935בּוֹא bôwʼ
- north · H6828צָפוֹן tsâphôwn
- great · H1419גָּדוֹל gâdôwl
- cloud · H6051עָנָן ʻânân
- fire · H784אֵשׁ ʼêsh
- infolding · H3947לָקַח lâqach
- brightness · H5051נֹגַהּ nôgahh
- about · H5439סָבִיב çâbîyb
- midst · H8432תָּוֶךְ tâvek
- colour · H5869עַיִן ʻayin
- amber · H2830חַשְׁמַל chashmal
- midst · H8432תָּוֶךְ tâvek
- fire · H784אֵשׁ ʼêsh