Ezekiel · chapter 1 · verse 5
Ezekiel 1:5 in Kannada
ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು.
Adara madhyadolaginda naalku jeevigala roopavu hora titu. Avugala aakaaravenandare--avugalige manushyana roopavittu.
Ezekiel 1:5 in English
- King James Version (KJV)
- Also out of the midst thereof [came] the likeness of four living creatures. And this [was] their appearance; they had the likeness of a man.
- World English Bible (WEB)
- Out of its center came the likeness of four living creatures. This was their appearance: They had the likeness of a man.
- American Standard Version (ASV)
- And out of the midst thereof came the likeness of four living creatures. And this was their appearance: they had the likeness of a man;
- Bible in Basic English (BBE)
- And in the heart of it were the forms of four living beings. And this was what they were like; they had the form of a man.
- Darby Translation (DBY)
- Also out of the midst thereof, the likeness of four living creatures. And this was their appearance: they had the likeness of a man.
- Webster's Bible (WBS)
- Also from the midst of it [came] the likeness of four living creatures. And this [was] their appearance; they had the likeness of a man.
- Young's Literal Translation (YLT)
- And out of its midst [is] a likeness of four living creatures, and this [is] their appearance; a likeness of man [is] to them,
Read in context
- 3ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- 4ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
- 5ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು.
- 6ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.
- 7ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.
Cross references
- Revelation 4:6–8 ಪ್ರಕಟನೆ 4:6–8ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು. ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
- Ezekiel 1:26 ಯೆಹೆಜ್ಕೇಲನು 1:26ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
- Revelation 6:6 ಪ್ರಕಟನೆ 6:6ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು.