Skip to content
ThuthiThuthiThuthi
Ezekiel · chapter 1 · verse 6

Ezekiel 1:6 in Kannada

ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.

Pratiyondakkoo naalku mukhagalu naalku rekkegalu iddavu.

Ezekiel 1:6 in English

King James Version (KJV)
And every one had four faces, and every one had four wings.
World English Bible (WEB)
Everyone had four faces, and each one of them had four wings.
American Standard Version (ASV)
and every one had four faces, and every one of them had four wings.
Bible in Basic English (BBE)
And every one had four faces, and every one of them had four wings.
Darby Translation (DBY)
And every one had four faces, and every one of them had four wings.
Webster's Bible (WBS)
And every one had four faces, and every one had four wings.
Young's Literal Translation (YLT)
and four faces [are] to each, and four wings [are] to each of them,

Read in context

  1. 4ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
  2. 5ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು.
  3. 6ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.
  4. 7ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.
  5. 8ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.
Read all of Ezekiel 1

Cross references

Original words (Hebrew)

Ezekiel 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.