Ezekiel · chapter 1 · verse 7
Ezekiel 1:7 in Kannada
ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.
Avugala kaalugalu nettagiddavu; avugala angaalu karuvina paadada haagiddu hittaalege merugu kotta bannada haage avu thalathalisuttiddavu.
Ezekiel 1:7 in English
- King James Version (KJV)
- And their feet [were] straight feet; and the sole of their feet [was] like the sole of a calf’s foot: and they sparkled like the colour of burnished brass.
- World English Bible (WEB)
- Their feet were straight feet. The sole of their feet was like the sole of a calf’s foot; and they sparkled like burnished bronze.
- American Standard Version (ASV)
- And their feet were straight feet; and the sole of their feet was like the sole of a calf’s foot; and they sparkled like burnished brass.
- Bible in Basic English (BBE)
- And their feet were straight feet; and the under sides of their feet were like the feet of oxen; and they were shining like polished brass.
- Darby Translation (DBY)
- And their feet were straight feet; and the sole of their feet was like the sole of a calf's foot; and they sparkled as the look of burnished brass.
- Webster's Bible (WBS)
- And their feet [were] straight feet; and the sole of their feet [was] like the sole of a calf's foot: and they sparkled like the color of burnished brass.
- Young's Literal Translation (YLT)
- and their feet [are] straight feet, and the sole of their feet [is] as a sole of a calf's foot, and they are sparkling as the colour of bright brass;
Read in context
- 5ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು.
- 6ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.
- 7ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.
- 8ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.
- 9ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು.
Cross references
- Revelation 1:15 ಪ್ರಕಟನೆ 1:15ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
- Daniel 10:6 ದಾನಿಯೇಲನು 10:6ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.
- Psalm 104:4 ಕೀರ್ತನೆಗಳು 104:4ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
- Ezekiel 1:13 ಯೆಹೆಜ್ಕೇಲನು 1:13ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
- Leviticus 11:47 ಯಾಜಕಕಾಂಡ 11:47ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
- Leviticus 11:3 ಯಾಜಕಕಾಂಡ 11:3ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು.
Original words (Hebrew)
- feet · H7272רֶגֶל regel
- straight · H3477יָשָׁר yâshâr
- feet · H7272רֶגֶל regel
- sole · H3709כַּף kaph
- feet · H7272רֶגֶל regel
- sole · H3709כַּף kaph
- calf’s · H5695עֵגֶל ʻêgel
- foot · H7272רֶגֶל regel
- sparkled · H5340נָצַץ nâtsats
- colour · H5869עַיִן ʻayin
- burnished · H7044קָלָל qâlâl
- brass · H5178נְחֹשֶׁת nᵉchôsheth