Skip to content
ThuthiThuthiThuthi
Ezekiel · chapter 1 · verse 8

Ezekiel 1:8 in Kannada

ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.

Avugalige rekkegala kelage avugala naalku pakkegala mele manushyana kaigalu iddavu; mattu aa naalkakkoo mukhagalu, rekkegalu iddavu.

Ezekiel 1:8 in English

King James Version (KJV)
And [they had] the hands of a man under their wings on their four sides; and they four had their faces and their wings.
World English Bible (WEB)
They had the hands of a man under their wings on their four sides. The four of them had their faces and their wings like this:
American Standard Version (ASV)
And they had the hands of a man under their wings on their four sides; and they four had their faces and their wings [thus]:
Bible in Basic English (BBE)
And they had the hands of a man under their wings; the four of them had faces on their four sides.
Darby Translation (DBY)
And they had the hands of a man under their wings on their four sides; and they four had their faces and their wings:
Webster's Bible (WBS)
And [they had] the hands of a man under their wings on their four sides; and they four had their faces and their wings.
Young's Literal Translation (YLT)
and hands of man under their wings — on their four sides, and their faces and their wings — [are] to them four;

Read in context

  1. 6ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.
  2. 7ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.
  3. 8ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.
  4. 9ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು.
  5. 10ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು.
Read all of Ezekiel 1

Cross references

Original words (Hebrew)

Ezekiel 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.