Ezekiel · chapter 1 · verse 9
Ezekiel 1:9 in Kannada
ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು.
Avugala rekkegalu ondakkondu jodisalpattu avu hoguvaaga tirugikollade pratiyondu nettage mundakke hodavu.
Ezekiel 1:9 in English
- King James Version (KJV)
- Their wings [were] joined one to another; they turned not when they went; they went every one straight forward.
- World English Bible (WEB)
- Their wings were joined to one another. They didn’t turn when they went. Each one went straight forward.
- American Standard Version (ASV)
- their wings were joined one to another; they turned not when they went; they went every one straight forward.
- Bible in Basic English (BBE)
- They went without turning, every one went straight forward.
- Darby Translation (DBY)
- their wings were joined one to another; they turned not when they went; they went every one straight forward.
- Webster's Bible (WBS)
- Their wings [were] joined one to another; they turned not when they went; they went every one straight forward.
- Young's Literal Translation (YLT)
- joining one unto another [are] their wings, they turn not round in their going, each straight forward they go.
Read in context
- 7ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.
- 8ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.
- 9ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು.
- 10ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು.
- 11ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು.
Cross references
- Ezekiel 10:22 ಯೆಹೆಜ್ಕೇಲನು 10:22ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
- Luke 9:51 ಲೂಕನು 9:51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
- Luke 9:62 ಲೂಕನು 9:62ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
- Ezekiel 1:11–12 ಯೆಹೆಜ್ಕೇಲನು 1:11–12ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು. ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.
- Ezekiel 10:11 ಯೆಹೆಜ್ಕೇಲನು 10:11ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ.
- 1 Corinthians 1:10 1 ಕೊರಿಂಥದವರಿಗೆ 1:10ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Proverbs 4:25–27 ಜ್ಞಾನೋಕ್ತಿಗಳು 4:25–27ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ. ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು. ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- 2 Chronicles 3:11–12 2 ಪೂರ್ವಕಾಲವೃತ್ತಾಂತ 3:11–12ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು. ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.