Ezekiel · chapter 10 · verse 12
Ezekiel 10:12 in Kannada
ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು.
Avugala poorti dehavu, bennugalu, kaigalu, rekkegalu, mattu chakragalu, ivugalige suttaloo kannugalu iddavu. Alli naalkoo chakragala meloo iddavu.
Ezekiel 10:12 in English
- King James Version (KJV)
- And their whole body, and their backs, and their hands, and their wings, and the wheels, [were] full of eyes round about, [even] the wheels that they four had.
- World English Bible (WEB)
- Their whole body, including their backs, their hands, their wings, and the wheels, were full of eyes all around, even the wheels that the four of them had.
- American Standard Version (ASV)
- And their whole body, and their backs, and their hands, and their wings, and the wheels, were full of eyes round about, [even] the wheels that they four had.
- Bible in Basic English (BBE)
- And the edges of the four wheels were full of eyes round about.
- Darby Translation (DBY)
- And their whole body, and their backs, and their hands, and their wings, and the wheels were full of eyes round about, in them four [and] their wheels.
- Webster's Bible (WBS)
- And their whole body, and their backs, and their hands, and their wings, and the wheels, [were] full of eyes on every side, [even] the wheels that they four had.
- Young's Literal Translation (YLT)
- And all their flesh, and their backs, and their hands, and their wings, and the wheels, are full of eyes round about; to them four [are] their wheels.
Read in context
- 10ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು.
- 11ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ.
- 12ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು.
- 13ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು.
- 14ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.
Cross references
- Ezekiel 1:18 ಯೆಹೆಜ್ಕೇಲನು 1:18ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು.
- Revelation 4:8 ಪ್ರಕಟನೆ 4:8ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
- Revelation 4:6 ಪ್ರಕಟನೆ 4:6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.