Skip to content
ThuthiThuthiThuthi
Ezekiel · chapter 10 · verse 13

Ezekiel 10:13 in Kannada

ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು.

Chakragalo avugalige naanu keluva haage o chakragale endu koogalpattitu.

Ezekiel 10:13 in English

King James Version (KJV)
As for the wheels, it was cried unto them in my hearing, O wheel.
World English Bible (WEB)
As for the wheels, they were called in my hearing, “the whirling wheels”.
American Standard Version (ASV)
As for the wheels, they were called in my hearing the whirling [wheels].
Bible in Basic English (BBE)
As for the wheels, they were named in my hearing, the circling wheels.
Darby Translation (DBY)
As for the wheels, they were called in my hearing, Galgal.
Webster's Bible (WBS)
As for the wheels, it was cried to them in my hearing, O wheel.
Young's Literal Translation (YLT)
To the wheels — to them is one calling in mine ears, 'O wheel!'

Read in context

  1. 11ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ.
  2. 12ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು.
  3. 13ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು.
  4. 14ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.
  5. 15ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್‌ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ.
Read all of Ezekiel 10

Original words (Hebrew)

Ezekiel 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.