Ezekiel · chapter 10 · verse 15
Ezekiel 10:15 in Kannada
ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ.
Aaga keroobiyaru melakkettalpattaru. Naanu kebaar nadiya baliyalli nodida jeeviyu ide.
Ezekiel 10:15 in English
- King James Version (KJV)
- And the cherubims were lifted up. This [is] the living creature that I saw by the river of Chebar.
- World English Bible (WEB)
- The cherubim mounted up. This is the living creature that I saw by the river Chebar.
- American Standard Version (ASV)
- And the cherubim mounted up: this is the living creature that I saw by the river Chebar.
- Bible in Basic English (BBE)
- And the winged ones went up on high: this is the living being which I saw by the river Chebar.
- Darby Translation (DBY)
- And the cherubim mounted up. This was the living creature that I saw by the river Chebar.
- Webster's Bible (WBS)
- And the cherubim were lifted up. This [is] the living creature that I saw by the river of Kebar.
- Young's Literal Translation (YLT)
- And the cherubs are lifted up, it [is] the living creature that I saw by the river Chebar.
Read in context
- 13ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು.
- 14ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.
- 15ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ.
- 16ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.
- 17ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು.
Cross references
- Ezekiel 1:5 ಯೆಹೆಜ್ಕೇಲನು 1:5ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು.
- Ezekiel 8:6 ಯೆಹೆಜ್ಕೇಲನು 8:6ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.
- Ezekiel 10:18–20 ಯೆಹೆಜ್ಕೇಲನು 10:18–20ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು. ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು. ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.
- Ezekiel 1:3 ಯೆಹೆಜ್ಕೇಲನು 1:3ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- Hosea 9:12 ಹೋಶೇಯ 9:12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
- Ezekiel 1:13–14 ಯೆಹೆಜ್ಕೇಲನು 1:13–14ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು. ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು.
- Ezekiel 11:22 ಯೆಹೆಜ್ಕೇಲನು 11:22ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.
- Ezekiel 43:3 ಯೆಹೆಜ್ಕೇಲನು 43:3ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.