Skip to content
ThuthiThuthiThuthi
Ezekiel · chapter 10 · verse 17

Ezekiel 10:17 in Kannada

ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು.

Avu nintaaga ivoo nintavu. Avu ettalpattaaga ivoo avugala sangada ettalpattavu; yaakandare ivugalalli aa jeevigala aatmavu ittu.

Ezekiel 10:17 in English

King James Version (KJV)
When they stood, [these] stood; and when they were lifted up, [these] lifted up themselves [also:] for the spirit of the living creature [was] in them.
World English Bible (WEB)
When they stood, these stood. When they mounted up, these mounted up with them; for the spirit of the living creature was in them.
American Standard Version (ASV)
When they stood, these stood; and when they mounted up, these mounted up with them: for the spirit of the living creature was in them.
Bible in Basic English (BBE)
When they were at rest in their place, these were at rest; when they were lifted up, these went up with them: for the spirit of life was in them.
Darby Translation (DBY)
When they stood, these stood; and when they mounted up, these mounted up with them: for the spirit of the living creature was in them.
Webster's Bible (WBS)
When they stood, [these] stood; and when they were lifted up, [these] lifted up themselves [also] : for the spirit of the living creature [was] in them.
Young's Literal Translation (YLT)
In their standing they stand, and in their exaltation they are exalted with them: for the living spirit [is] in them.

Read in context

  1. 15ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್‌ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ.
  2. 16ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.
  3. 17ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು.
  4. 18ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.
  5. 19ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
Read all of Ezekiel 10

Cross references

Original words (Hebrew)

Ezekiel 10:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.