Ezekiel · chapter 10 · verse 19
Ezekiel 10:19 in Kannada
ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
Keroobiyaru tamma rekkegalannu etti kondu naanu noduvaagale bhoomiyannu bittu melekkeri hodaru. Avu horataaga chakragaloo avara sangada iddavu, avaru kartana aalayada moodana baagalina dvaarada baliyalli nintiddaru. Mattu israayelina devara mahi meyu avara mele ittu.
Ezekiel 10:19 in English
- King James Version (KJV)
- And the cherubims lifted up their wings, and mounted up from the earth in my sight: when they went out, the wheels also [were] beside them, and [every one] stood at the door of the east gate of the LORD’s house; and the glory of the God of Israel [was] over them above.
- World English Bible (WEB)
- The cherubim lifted up their wings and mounted up from the earth in my sight when they went out, with the wheels beside them. Then they stood at the door of the east gate of the LORD’s house; and the glory of the God of Israel was over them above.
- American Standard Version (ASV)
- And the cherubim lifted up their wings, and mounted up from the earth in my sight when they went forth, and the wheels beside them: and they stood at the door of the east gate of Jehovah’s house; and the glory of the God of Israel was over them above.
- Bible in Basic English (BBE)
- And the winged ones, lifting up their wings, went up from the earth before my eyes, with the wheels by their side: and they came to rest at the east doorway of the Lord's house; and the glory of the God of Israel was over them on high.
- Darby Translation (DBY)
- And the cherubim lifted up their wings, and mounted up from the earth in my sight, when they went out; and the wheels were beside them; and they stood at the door of the east gate of Jehovah's house; and the glory of the God of Israel was over them above.
- Webster's Bible (WBS)
- And the cherubim lifted up their wings, and mounted up from the earth in my sight: when they went out, the wheels also [were] beside them, and [every one] stood at the door of the east-gate of the LORD'S house; and the glory of the God of Israel [was] over them above.
- Young's Literal Translation (YLT)
- and the cherubs lift up their wings, and are lifted up from the earth before mine eyes; in their going forth, the wheels also [are] over-against them, and he standeth at the opening of the east gate of the house of Jehovah, and the honour of the God of Israel [is] over them from above.
Read in context
- 17ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು.
- 18ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.
- 19ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
- 20ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.
- 21ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
Cross references
- Ezekiel 11:22–23 ಯೆಹೆಜ್ಕೇಲನು 11:22–23ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು. ಕರ್ತನ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ ಪಟ್ಟಣದ ಮೂಡಣದಲ್ಲಿರುವ ಪರ್ವತದ ಮೇಲೆ ನಿಂತಿತು.
- Ezekiel 43:4 ಯೆಹೆಜ್ಕೇಲನು 43:4ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.
- Ezekiel 11:1 ಯೆಹೆಜ್ಕೇಲನು 11:1ಇದಲ್ಲದೆ ಆತ್ಮನು ನನ್ನನ್ನು ಎತ್ತಿ ಕರ್ತನ ಆಲಯದ ಪೂರ್ವಬಾಗಲಿಗೆ ಮೂಡಣದಿಕ್ಕಿಗೆ ಅಭಿಮುಖವಾಗಿರುವ ಕಡೆಗೆ ತೆಗೆದುಕೊಂಡು ಹೋದನು. ಆಗ ಇಗೋ, ಬಾಗಲಿನ ಮುಂದೆ ಇಪ್ಪತ್ತೈದು ಮಂದಿ ಮನುಷ್ಯರು; ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗನಾದ ಯಾಜನ್ಯ ನನ್ನೂ ಬೆನಾಯನ ಮಗನಾದ ಪೆಲತ್ಯನನ್ನೂ ನೋಡಿ ದೆನು.
- Ezekiel 8:16 ಯೆಹೆಜ್ಕೇಲನು 8:16ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
- Ezekiel 10:1 ಯೆಹೆಜ್ಕೇಲನು 10:1ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
- Ezekiel 1:17–21 ಯೆಹೆಜ್ಕೇಲನು 1:17–21ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ. ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು. ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು. ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು. ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು.
- Ezekiel 1:26–28 ಯೆಹೆಜ್ಕೇಲನು 1:26–28ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು. ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು. ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
Original words (Hebrew)
- cherubims · H3742כְּרוּב kᵉrûwb
- up · H5375נָשָׂא nâsâʼ
- wings · H3671כָּנָף kânâph
- up · H7426רָמַם râmam
- earth · H776אֶרֶץ ʼerets
- sight · H5869עַיִן ʻayin
- out · H3318יָצָא yâtsâʼ
- wheels · H212אוֹפָן ʼôwphân
- beside · H5980עֻמָּה ʻummâh
- stood · H5975עָמַד ʻâmad
- door · H6607פֶּתַח pethach
- east · H6931קַדְמוֹנִי qadmôwnîy
- gate · H8179שַׁעַר shaʻar
- house · H1004בַּיִת bayith
- glory · H3519כָּבוֹד kâbôwd
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- above · H4605מַעַל maʻal