Ezekiel · chapter 10 · verse 2
Ezekiel 10:2 in Kannada
ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು.
Aatanu naarumadiyannu dharisi kondidda manushyanige heliddenandare--neenu keroobigala kelage iruva chakragala naduve praveshisi, keroobigala naduve iruva urikendagala taladali ninna kaitumba etti adannu pattanada mele chellu andanu. Haageye naanu kandante olage praveshisidanu.
Ezekiel 10:2 in English
- King James Version (KJV)
- And he spake unto the man clothed with linen, and said, Go in between the wheels, [even] under the cherub, and fill thine hand with coals of fire from between the cherubims, and scatter [them] over the city. And he went in in my sight.
- World English Bible (WEB)
- He spoke to the man clothed in linen, and said, “Go in between the whirling wheels, even under the cherub, and fill both your hands with coals of fire from between the cherubim, and scatter them over the city.” He went in as I watched.
- American Standard Version (ASV)
- And he spake unto the man clothed in linen, and said, Go in between the whirling [wheels], even under the cherub, and fill both thy hands with coals of fire from between the cherubim, and scatter them over the city. And he went in in my sight.
- Bible in Basic English (BBE)
- And he said to the man clothed in linen, Go in between the wheels, under the winged ones, and get your two hands full of burning coals from between the winged ones and send them in a shower over the town. And he went in before my eyes.
- Darby Translation (DBY)
- And he spoke unto the man clothed with linen, and said, Come in between the wheels, under the cherub, and fill the hollow of thy hands with coals of fire from between the cherubim, and scatter them over the city. And he went in in my sight.
- Webster's Bible (WBS)
- And he spoke to the man clothed with linen, and said, Go in between the wheels, [even] under the cherub, and fill thy hand with coals of fire from between the cherubim, and scatter [them] over the city. And he entered in my sight.
- Young's Literal Translation (YLT)
- And He speaketh unto the man clothed with linen, and saith, 'Go in unto the midst of the wheel, unto the place of the cherub, and fill thy hands with coals of fire from between the cherubs, and scatter over the city.' And he goeth in before mine eyes.
Read in context
- 1ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
- 2ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು.
- 3ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು.
- 4ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.
Cross references
- Revelation 8:5 ಪ್ರಕಟನೆ 8:5ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
- Ezekiel 10:16 ಯೆಹೆಜ್ಕೇಲನು 10:16ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.
- Ezekiel 1:13 ಯೆಹೆಜ್ಕೇಲನು 1:13ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
- Exodus 9:8–10 ವಿಮೋಚನಕಾಂಡ 9:8–10ಆಗ ಕರ್ತನು ಮೋಶೆ ಆರೋನರಿಗೆ--ಕೈ ತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ; ಅದನ್ನು ಮೋಶೆಯು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ. ಆಗ ಅದು ಐಗುಪ್ತದೇಶದಲ್ಲೆಲ್ಲಾ ಸಣ್ಣ ಧೂಳಾಗಿ ಅದು ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವದು ಎಂದು ಹೇಳಿ ದನು. ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು.
- Ezekiel 9:2–3 ಯೆಹೆಜ್ಕೇಲನು 9:2–3ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು. ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ
- Psalm 140:10 ಕೀರ್ತನೆಗಳು 140:10ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Isaiah 6:6–7 ಯೆಶಾಯ 6:6–7ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.
- Ezekiel 10:7–13 ಯೆಹೆಜ್ಕೇಲನು 10:7–13ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು. ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು. ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು. ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು. ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ. ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು. ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು.
- Ezekiel 1:15–20 ಯೆಹೆಜ್ಕೇಲನು 1:15–20ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು. ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು. ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ. ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು. ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು. ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.
- Jeremiah 24:8–10 ಯೆರೆಮೀಯ 24:8–10ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ. ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು. ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Psalm 18:12–13 ಕೀರ್ತನೆಗಳು 18:12–13ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು. ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
Original words (Hebrew)
- spake · H559אָמַר ʼâmar
- man · H376אִישׁ ʼîysh
- clothed · H3847לָבַשׁ lâbash
- linen · H906בַּד bad
- said · H559אָמַר ʼâmar
- in · H935בּוֹא bôwʼ
- between · H996בֵּין bêyn
- wheels · H1534גַּלְגַּל galgal
- cherub · H3742כְּרוּב kᵉrûwb
- fill · H4390מָלֵא mâlêʼ
- hand · H2651חֹפֶן chôphen
- coals · H1513גֶּחֶל gechel
- fire · H784אֵשׁ ʼêsh
- between · H996בֵּין bêyn
- cherubims · H3742כְּרוּב kᵉrûwb
- scatter · H2236זָרַק zâraq
- city · H5892עִיר ʻîyr
- in · H935בּוֹא bôwʼ
- sight · H5869עַיִן ʻayin