Ezekiel · chapter 10 · verse 21
Ezekiel 10:21 in Kannada
ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
Pratiyobba nigoo naalku mukhagalu mattu naalku rekkegalu iddavu, avara rekkegala kelage manushyara kaigala roopavittu;avugala mukhagala roopavu naanu kebaar nadiya baliyalli nodida aa mukhagala haage ittu. Avara aakaaravoo avaroo haageye iddaru. Avaralli pratiyobbaroo neravaagi hoguttiddaru.
Ezekiel 10:21 in English
- King James Version (KJV)
- Every one had four faces apiece, and every one four wings; and the likeness of the hands of a man [was] under their wings.
- World English Bible (WEB)
- Every one had four faces, and every one four wings. The likeness of the hands of a man was under their wings.
- American Standard Version (ASV)
- Every one had four faces, and every one four wings; and the likeness of the hands of a man was under their wings.
- Bible in Basic English (BBE)
- Every one had four faces and every one had four wings; and hands like a man's hands were under their wings.
- Darby Translation (DBY)
- Each one had four faces, and every one four wings; and the likeness of the hands of a man was under their wings.
- Webster's Bible (WBS)
- Every one had four faces each, and every one four wings; and the likeness of the hands of a man [was] under their wings.
- Young's Literal Translation (YLT)
- Four faces [are] to each, and four wings to each, and the likeness of the hands of man [is] under their wings.
Read in context
- 19ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
- 20ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.
- 21ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
- 22ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
Cross references
- Ezekiel 41:18–19 ಯೆಹೆಜ್ಕೇಲನು 41:18–19ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ. ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು.
- Ezekiel 1:6 ಯೆಹೆಜ್ಕೇಲನು 1:6ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.
- Ezekiel 10:14 ಯೆಹೆಜ್ಕೇಲನು 10:14ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.
- Ezekiel 1:8–10 ಯೆಹೆಜ್ಕೇಲನು 1:8–10ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು. ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು. ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು.
- Revelation 4:7 ಪ್ರಕಟನೆ 4:7ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.