Ezekiel · chapter 10 · verse 22
Ezekiel 10:22 in Kannada
ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
Avugala mukhagala roopavu naanu kebaar nadiya baliyalli nodida aa mukhagala haage ittu. Avara aakaaravoo avaroo haageye iddaru. Avaralli pratiyobbaroo neravaagi hoguttiddaru.
Ezekiel 10:22 in English
- King James Version (KJV)
- And the likeness of their faces [was] the same faces which I saw by the river of Chebar, their appearances and themselves: they went every one straight forward.
- World English Bible (WEB)
- As for the likeness of their faces, they were the faces which I saw by the river Chebar, their appearances and themselves. They each went straight forward.
- American Standard Version (ASV)
- And as for the likeness of their faces, they were the faces which I saw by the river Chebar, their appearances and themselves; they went every one straight forward.
- Bible in Basic English (BBE)
- As for the form of their faces, they were the faces whose form I saw by the river Chebar; when they went, every one of them went straight forward.
- Darby Translation (DBY)
- And as for the likeness of their faces, they were the faces which I had seen by the river Chebar — their appearance and themselves: they went every one straight before them.
- Webster's Bible (WBS)
- And the likeness of their faces [was] the same faces which I saw by the river of Kebar, their appearances and themselves: they went every one straight forward.
- Young's Literal Translation (YLT)
- As to the likeness of their faces, they [are] the faces that I saw by the river Chebar, their appearances and themselves; each straight forward they go.
Read in context
- 20ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.
- 21ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
- 22ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
Cross references
- Ezekiel 1:10 ಯೆಹೆಜ್ಕೇಲನು 1:10ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು.
- Ezekiel 10:11 ಯೆಹೆಜ್ಕೇಲನು 10:11ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Ezekiel 1:12 ಯೆಹೆಜ್ಕೇಲನು 1:12ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.
Original words (Hebrew)
- likeness · H1823דְּמוּת dᵉmûwth
- faces · H6440פָּנִים pânîym
- same · H1992הֵם hêm
- faces · H6440פָּנִים pânîym
- saw · H7200רָאָה râʼâh
- river · H5104נָהָר nâhâr
- Chebar · H3529כְּבָר Kᵉbâr
- appearances · H4758מַרְאֶה marʼeh
- went · H3212יָלַךְ yâlak
- one · H376אִישׁ ʼîysh
- straight · H5676עֵבֶר ʻêber
- forward · H6440פָּנִים pânîym