Ezekiel · chapter 10 · verse 7
Ezekiel 10:7 in Kannada
ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.
Obba keroobiyanu keroobiyara madhyadolaginda tanna kaiyannu keroobiyara madhyadolagiruva benkige chaachi, takkondu naarumadiyannu dharisikondi ddavana kaige ittanu. Ivanu adannu tegedukondu horage hodanu.
Ezekiel 10:7 in English
- King James Version (KJV)
- And [one] cherub stretched forth his hand from between the cherubims unto the fire that [was] between the cherubims, and took [thereof], and put [it] into the hands of [him that was] clothed with linen: who took [it], and went out.
- World English Bible (WEB)
- The cherub stretched out his hand from between the cherubim to the fire that was between the cherubim, and took some of it, and put it into the hands of him who was clothed in linen, who took it and went out.
- American Standard Version (ASV)
- And the cherub stretched forth his hand from between the cherubim unto the fire that was between the cherubim, and took [thereof], and put it into the hands of him that was clothed in linen, who took it and went out.
- Bible in Basic English (BBE)
- And stretching out his hand to the fire which was between the winged ones, he took some of it and went out.
- Darby Translation (DBY)
- And the cherub stretched forth his hand from between the cherubim unto the fire that was between the cherubim, and took and put it into the hands of him [that was] clothed with linen; who took [it], and went out.
- Webster's Bible (WBS)
- And [one] cherub stretched forth his hand from between the cherubim, to the fire that [was] between the cherubim, and took [of it] , and put [it] into the hands of [him that was] clothed with linen: who took [it] , and went out.
- Young's Literal Translation (YLT)
- that the [one] cherub putteth forth his hand from between the cherubs unto the fire that [is] between the cherubs, and lifteth up, and giveth into the hands of him who is clothed with linen, and he receiveth, and cometh forth.
Read in context
- 5ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
- 6ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.
- 7ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.
- 8ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು.
- 9ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು.
Cross references
- Ezekiel 1:13 ಯೆಹೆಜ್ಕೇಲನು 1:13ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
- Ezekiel 10:6 ಯೆಹೆಜ್ಕೇಲನು 10:6ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.
- Matthew 24:34–35 ಮತ್ತಾಯನು 24:34–35ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Ezekiel 41:23–26 ಯೆಹೆಜ್ಕೇಲನು 41:23–26ದೇವಾ ಲಯಕ್ಕೂ ಪರಿಶುದ್ಧ ಸ್ಥಳಕ್ಕೂ ಎರಡು ಬಾಗಲುಗಳಿ ದ್ದವು. ಆ ಎರಡು ಬಾಗಲುಗಳಿಗೆ ಎರಡು ಕದಗಳಿ ದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಲಿಗೆ ಎರಡು ಇನ್ನೊಂದು ಬಾಗಲಿಗೆ ಎರಡು ಇದ್ದವು. ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು. ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
- Matthew 13:41–42 ಮತ್ತಾಯನು 13:41–42ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Matthew 13:49–50 ಮತ್ತಾಯನು 13:49–50ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು. ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
Original words (Hebrew)
- cherub · H3742כְּרוּב kᵉrûwb
- forth · H7971שָׁלַח shâlach
- hand · H3027יָד yâd
- cherubims · H3742כְּרוּב kᵉrûwb
- fire · H784אֵשׁ ʼêsh
- cherubims · H3742כְּרוּב kᵉrûwb
- took · H5375נָשָׂא nâsâʼ
- put · H5414נָתַן nâthan
- hands · H2651חֹפֶן chôphen
- clothed · H3847לָבַשׁ lâbash
- linen · H906בַּד bad
- took · H3947לָקַח lâqach
- out · H3318יָצָא yâtsâʼ