Skip to content
ThuthiThuthiThuthi
Ezekiel · chapter 10 · verse 8

Ezekiel 10:8 in Kannada

ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು.

Keroobiyaralli avara rekke gala kelage manushyana kaige samaanavaadaddu kandubantu.

Ezekiel 10:8 in English

King James Version (KJV)
And there appeared in the cherubims the form of a man’s hand under their wings.
World English Bible (WEB)
The form of a man’s hand appeared here in the cherubim under their wings.
American Standard Version (ASV)
And there appeared in the cherubim the form of a man’s hand under their wings.
Bible in Basic English (BBE)
And I saw the form of a man's hands among the winged ones under their wings.
Darby Translation (DBY)
And there appeared in the cherubim the form of a man's hand under their wings.
Webster's Bible (WBS)
And there appeared in the cherubim the form of a man's hand under their wings.
Young's Literal Translation (YLT)
And there appeareth in the cherubs the form of a hand of man under their wings,

Read in context

  1. 6ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.
  2. 7ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.
  3. 8ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು.
  4. 9ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು.
  5. 10ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು.
Read all of Ezekiel 10

Cross references

Original words (Hebrew)

Ezekiel 10:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.