Ezekiel · chapter 11 · verse 12
Ezekiel 11:12 in Kannada
ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
Naane kartanendu neevu tilidukollu viri; neevu nanna niyamagalalli nadeyalilla; nanna nyaayagalannu paalisalilla; aadaroo nimma suttaliruva anya janaangagala nyaayagala prakaara maadiddeeri.
Ezekiel 11:12 in English
- King James Version (KJV)
- And ye shall know that I [am] the LORD: for ye have not walked in my statutes, neither executed my judgments, but have done after the manners of the heathen that [are] round about you.
- World English Bible (WEB)
- You will know that I am the LORD, for you have not walked in my statutes. You have not executed my ordinances, but have done after the ordinances of the nations that are around you.”’”
- American Standard Version (ASV)
- and ye shall know that I am Jehovah: for ye have not walked in my statutes, neither have ye executed mine ordinances, but have done after the ordinances of the nations that are round about you.
- Bible in Basic English (BBE)
- And you will be certain that I am the Lord: for you have not been guided by my rules or given effect to my orders, but you have been living by the orders of the nations round about you.
- Darby Translation (DBY)
- and ye shall know that I [am] Jehovah, in whose statutes ye have not walked, neither have done mine ordinances, but have done after the ordinances of the nations that are round about you.
- Webster's Bible (WBS)
- And ye shall know that I [am] the LORD: for ye have not walked in my statutes, neither executed my judgments, but have done after the manners of the heathen that [are] around you.
- Young's Literal Translation (YLT)
- And ye have known that I [am] Jehovah, For in My statutes ye have not walked, And My Judgments ye have not done, And according to the judgments of the nations Who are round about you — ye have done!'
Read in context
- 10ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
- 11ಈ ಪಟ್ಟಣವು ನಿಮ್ಮ ಹಂಡೆ ಯಾಗುವದಿಲ್ಲ, ನೀವು ಅದರ ಮಧ್ಯದಲ್ಲಿ ಮಾಂಸ ವಾಗುವದಿಲ್ಲ; ಆದರೆ ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ನ್ಯಾಯತೀರಿ ಸುವೆನು.
- 12ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
- 13ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
- 14ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂತು--
Cross references
- Ezekiel 8:10 ಯೆಹೆಜ್ಕೇಲನು 8:10ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
- Ezekiel 8:14 ಯೆಹೆಜ್ಕೇಲನು 8:14ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್ಗೋಸ್ಕರ ಅಳುವ ಹೆಂಗಸರು ಕೂತಿದ್ದರು.
- Ezekiel 8:16 ಯೆಹೆಜ್ಕೇಲನು 8:16ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
- Psalm 106:35–39 ಕೀರ್ತನೆಗಳು 106:35–39ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು. ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು. ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು. ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
- Daniel 9:10 ದಾನಿಯೇಲನು 9:10ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.
- 2 Kings 21:22 2 ಅರಸುಗಳು 21:22ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು.
- Ezekiel 20:16 ಯೆಹೆಜ್ಕೇಲನು 20:16ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು.
- Deuteronomy 12:30–31 ಧರ್ಮೋಪದೇಶಕಾಂಡ 12:30–31ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ. ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- 2 Kings 21:2 2 ಅರಸುಗಳು 21:2ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
- 2 Kings 18:12 2 ಅರಸುಗಳು 18:12ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
- Jeremiah 6:16 ಯೆರೆಮೀಯ 6:16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- Ezra 9:7 ಎಜ್ರನು 9:7ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ