Ezekiel · chapter 11 · verse 13
Ezekiel 11:13 in Kannada
ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
Naanu pravaadisuttiruvaaga aadaddenandare, benaayana maganaada pelatyanu sattanu. Aaga naanu mukha kelagaagi biddu gattiyaagi koogi--haa, devaraada kartane, neenu israayelinalli ulidavarannu poornavaagi mugisibidutteeyo endu helidenu.
Ezekiel 11:13 in English
- King James Version (KJV)
- And it came to pass, when I prophesied, that Pelatiah the son of Benaiah died. Then fell I down upon my face, and cried with a loud voice, and said, Ah Lord GOD! wilt thou make a full end of the remnant of Israel?
- World English Bible (WEB)
- When I prophesied, Pelatiah the son of Benaiah died. Then I fell down on my face, and cried with a loud voice, and said, “Ah Lord GOD! Will you make a full end of the remnant of Israel?”
- American Standard Version (ASV)
- And it came to pass, when I prophesied, that Pelatiah the son of Benaiah died. Then fell I down upon my face, and cried with a loud voice, and said, Ah Lord Jehovah! wilt thou make a full end of the remnant of Israel?
- Bible in Basic English (BBE)
- Now while I was saying these things, death came to Pelatiah, the son of Benaiah. Then falling down on my face and crying out with a loud voice, I said, Ah, Lord! will you put an end to all the rest of Israel?
- Darby Translation (DBY)
- And it came to pass, when I prophesied, that Pelatiah the son of Benaiah died. And I fell down on my face, and cried with a loud voice, and said, Ah, Lord Jehovah! wilt thou make a full end of the remnant of Israel?
- Webster's Bible (WBS)
- And it came to pass, when I prophesied, that Pelatiah the son of Benaiah died. Then I fell down upon my face, and cried with a loud voice, and said, Ah Lord GOD! wilt thou make a full end of the remnant of Israel?
- Young's Literal Translation (YLT)
- And it cometh to pass, at my prophesying, that Pelatiah son of Benaiah is dying, and I fall on my face, and cry — a loud voice — and say, 'Ah, Lord Jehovah, an end Thou art making of the remnant of Israel.'
Read in context
- 11ಈ ಪಟ್ಟಣವು ನಿಮ್ಮ ಹಂಡೆ ಯಾಗುವದಿಲ್ಲ, ನೀವು ಅದರ ಮಧ್ಯದಲ್ಲಿ ಮಾಂಸ ವಾಗುವದಿಲ್ಲ; ಆದರೆ ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ನ್ಯಾಯತೀರಿ ಸುವೆನು.
- 12ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
- 13ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
- 14ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂತು--
- 15ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
Cross references
- Ezekiel 11:1 ಯೆಹೆಜ್ಕೇಲನು 11:1ಇದಲ್ಲದೆ ಆತ್ಮನು ನನ್ನನ್ನು ಎತ್ತಿ ಕರ್ತನ ಆಲಯದ ಪೂರ್ವಬಾಗಲಿಗೆ ಮೂಡಣದಿಕ್ಕಿಗೆ ಅಭಿಮುಖವಾಗಿರುವ ಕಡೆಗೆ ತೆಗೆದುಕೊಂಡು ಹೋದನು. ಆಗ ಇಗೋ, ಬಾಗಲಿನ ಮುಂದೆ ಇಪ್ಪತ್ತೈದು ಮಂದಿ ಮನುಷ್ಯರು; ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗನಾದ ಯಾಜನ್ಯ ನನ್ನೂ ಬೆನಾಯನ ಮಗನಾದ ಪೆಲತ್ಯನನ್ನೂ ನೋಡಿ ದೆನು.
- Ezekiel 9:8 ಯೆಹೆಜ್ಕೇಲನು 9:8ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
- Acts 5:5 ಅಪೊಸ್ತಲರ ಕೃತ್ಯಗಳು 5:5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
- Proverbs 6:15 ಜ್ಞಾನೋಕ್ತಿಗಳು 6:15ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
- Ezekiel 37:7 ಯೆಹೆಜ್ಕೇಲನು 37:7ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- Numbers 14:35–37 ಅರಣ್ಯಕಾಂಡ 14:35–37ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು. ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.
- 1 Kings 13:4 1 ಅರಸುಗಳು 13:4ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
- Acts 5:10 ಅಪೊಸ್ತಲರ ಕೃತ್ಯಗಳು 5:10ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
- Jeremiah 28:15–17 ಯೆರೆಮೀಯ 28:15–17ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ. ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು. ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- Amos 7:2 ಆಮೋಸ 7:2ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
- Acts 13:11 ಅಪೊಸ್ತಲರ ಕೃತ್ಯಗಳು 13:11ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
Original words (Hebrew)
- prophesied · H5012נָבָא nâbâʼ
- Pelatiah · H6410פְּלַטְיָה Pᵉlaṭyâh
- son · H1121בֵּן bên
- Benaiah · H1141בְּנָיָה Bᵉnâyâh
- died · H4191מוּת mûwth
- down · H5307נָפַל nâphal
- face · H6440פָּנִים pânîym
- cried · H2199זָעַק zâʻaq
- loud · H1419גָּדוֹל gâdôwl
- voice · H6963קוֹל qôwl
- said · H559אָמַר ʼâmar
- Ah · H162אֲהָהּ ʼăhâhh
- Lord · H136אֲדֹנָי ʼĂdônây
- make · H6213עָשָׂה ʻâsâh
- end · H3617כָּלָה kâlâh
- remnant · H7611שְׁאֵרִית shᵉʼêrîyth
- Israel · H3478יִשְׂרָאֵל Yisrâʼêl