Ezekiel · chapter 11 · verse 14
Ezekiel 11:14 in Kannada
ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂತು--
Kartana vaakyavu heege heluttaa nanna kadege bantu--
Ezekiel 11:14 in English
- King James Version (KJV)
- Again the word of the LORD came unto me, saying,
- World English Bible (WEB)
- The LORD’s word came to me, saying,
- American Standard Version (ASV)
- And the word of Jehovah came unto me, saying,
- Bible in Basic English (BBE)
- And the word of the Lord came to me, saying,
- Darby Translation (DBY)
- And the word of Jehovah came unto me, saying,
- Webster's Bible (WBS)
- Again the word of the LORD came to me, saying,
- Young's Literal Translation (YLT)
- And there is a word of Jehovah unto me, saying,
Read in context
- 12ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
- 13ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
- 14ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂತು--
- 15ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
- 16ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.