Ezekiel · chapter 11 · verse 15
Ezekiel 11:15 in Kannada
ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
Manushyaputrane, ninna sahodararige, haudu, ninna sahodararige, ninna samasta bandhu galige, israayelina manetanadavarige, ivarella rige yeroosalemina nivaasigalu--kartaninda doora hogiri, ee deshavu namage svaastyavaagi kodalpattide endu helidaru.
Ezekiel 11:15 in English
- King James Version (KJV)
- Son of man, thy brethren, [even] thy brethren, the men of thy kindred, and all the house of Israel wholly, [are] they unto whom the inhabitants of Jerusalem have said, Get you far from the LORD: unto us is this land given in possession.
- World English Bible (WEB)
- “Son of man, your brothers, even your brothers, the men of your relatives, and all the house of Israel, all of them, are the ones to whom the inhabitants of Jerusalem have said, ‘Go far away from the LORD. This land has been given to us for a possession.’
- American Standard Version (ASV)
- Son of man, thy brethren, even thy brethren, the men of thy kindred, and all the house of Israel, all of them, [are they] unto whom the inhabitants of Jerusalem have said, Get you far from Jehovah; unto us is this land given for a possession.
- Bible in Basic English (BBE)
- Son of man, your countrymen, your relations, and all the children of Israel, all of them, are those to whom the people of Jerusalem have said, Go far from the Lord; this land is given to us for a heritage:
- Darby Translation (DBY)
- Son of man, [it is] thy brethren, thy brethren, the men of thy kindred, and all the house of Israel, the whole of it, unto whom the inhabitants of Jerusalem say, Get you far from Jehovah: unto us is this land given for a possession.
- Webster's Bible (WBS)
- Son of man, thy brethren, [even] thy brethren, the men of thy kindred, and all the house of Israel wholly, [are] they to whom the inhabitants of Jerusalem have said, Retire far from the LORD: to us is this land given in possession.
- Young's Literal Translation (YLT)
- 'Son of man, thy brethren, thy brethren, men of thy kindred, and all the house of Israel — all of it, [are] they to whom inhabitants of Jerusalem have said, Keep far off from Jehovah;
Read in context
- 13ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
- 14ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂತು--
- 15ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
- 16ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
- 17ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್ ದೇಶವನ್ನು ನಿಮಗೆ ಕೊಡುತ್ತೇನೆ.
Cross references
- Ezekiel 33:24 ಯೆಹೆಜ್ಕೇಲನು 33:24ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.
- Isaiah 65:5 ಯೆಶಾಯ 65:5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
- Isaiah 66:5 ಯೆಶಾಯ 66:5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
- Jeremiah 24:1–5 ಯೆರೆಮೀಯ 24:1–5ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು. ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು. ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು. ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ -- ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
Original words (Hebrew)
- Son · H1121בֵּן bên
- man · H120אָדָם ʼâdâm
- brethren · H251אָח ʼâch
- brethren · H251אָח ʼâch
- men · H582אֱנוֹשׁ ʼĕnôwsh
- kindred · H1353גְּאֻלָּה gᵉʼullâh
- house · H1004בַּיִת bayith
- Israel · H3478יִשְׂרָאֵל Yisrâʼêl
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- said · H559אָמַר ʼâmar
- far · H7368רָחַק râchaq
- land · H776אֶרֶץ ʼerets
- given · H5414נָתַן nâthan
- possession · H4181מוֹרָשָׁה môwrâshâh