Ezekiel · chapter 11 · verse 16
Ezekiel 11:16 in Kannada
ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
Aadadarinda neevu helatakkaddenandare, devaraada kartanu heege heluttaane--naanu avarannu anya janaanga galinda doora haakiddaagyoo deshagalannu chadarisi ddaagyoo avaru hoguva deshagalalli naanu svalpa kaalada varege pavitraalayavaagiruvenu.
Ezekiel 11:16 in English
- King James Version (KJV)
- Therefore say, Thus saith the Lord GOD; Although I have cast them far off among the heathen, and although I have scattered them among the countries, yet will I be to them as a little sanctuary in the countries where they shall come.
- World English Bible (WEB)
- “Therefore say, ‘The Lord GOD says: “Whereas I have removed them far off among the nations, and whereas I have scattered them among the countries, yet I will be to them a sanctuary for a little while in the countries where they have come.”’
- American Standard Version (ASV)
- Therefore say, Thus saith the Lord Jehovah: Whereas I have removed them far off among the nations, and whereas I have scattered them among the countries, yet will I be to them a sanctuary for a little while in the countries where they are come.
- Bible in Basic English (BBE)
- For this reason say, This is what the Lord has said: Though I have had them moved far off among the nations, and though I have sent them wandering among the countries, still I have been a safe place for them for a little time in the countries where they have come.
- Darby Translation (DBY)
- Therefore say, Thus saith the Lord Jehovah: Although I have removed them far off among the nations, and although I have scattered them among the countries, yet will I be to them as a little sanctuary in the countries whither they are come.
- Webster's Bible (WBS)
- Therefore say, Thus saith the Lord GOD; Although I have cast them far off among the heathen, and although I have scattered them among the countries, yet will I be to them as a little sanctuary in the countries where they shall come.
- Young's Literal Translation (YLT)
- it [is] ours, the land hath been given for an inheritance; therefore say: Thus said the Lord Jehovah: Because I put them afar off among nations, And because I scattered them through lands, I also am to them for a little sanctuary, In lands whither they have gone in.
Read in context
- 14ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂತು--
- 15ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
- 16ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
- 17ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್ ದೇಶವನ್ನು ನಿಮಗೆ ಕೊಡುತ್ತೇನೆ.
- 18ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು;
Cross references
- Isaiah 8:14 ಯೆಶಾಯ 8:14ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
- Deuteronomy 30:3–4 ಧರ್ಮೋಪದೇಶಕಾಂಡ 30:3–4ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು. ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Psalm 90:1 ಕೀರ್ತನೆಗಳು 90:1ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
- Jeremiah 31:10 ಯೆರೆಮೀಯ 31:10ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
- Psalm 31:20 ಕೀರ್ತನೆಗಳು 31:20ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Jeremiah 30:11 ಯೆರೆಮೀಯ 30:11ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
- Leviticus 26:44 ಯಾಜಕಕಾಂಡ 26:44ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
- Jeremiah 26:7 ಯೆರೆಮೀಯ 26:7ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು.
- Jeremiah 42:11 ಯೆರೆಮೀಯ 42:11ನೀವು ಭಯ ಪಡುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಭಯಪಡಬೇಡಿರೆಂದು ಕರ್ತನು ಅನ್ನುತ್ತಾನೆ; ನಿಮ್ಮನ್ನು ರಕ್ಷಿಸುವದಕ್ಕೂ ಅವನ ಕೈಗೆ ನಿಮ್ಮನ್ನು ತಪ್ಪಿಸುವದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.
- Jeremiah 26:11 ಯೆರೆಮೀಯ 26:11ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.