Skip to content
ThuthiThuthiThuthi
Ezekiel · chapter 11 · verse 17

Ezekiel 11:17 in Kannada

ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್‌ ದೇಶವನ್ನು ನಿಮಗೆ ಕೊಡುತ್ತೇನೆ.

Aadadarinda neenu helabekaadaddenandare--devaraada kartanu heegeheluttaane--naanu nishcha yavaagi nimmannu janaangagalolaginda neevu chada rihoda deshagalolaginda koodisuttene; israa yel deshavannu nimage koduttene.

Ezekiel 11:17 in English

King James Version (KJV)
Therefore say, Thus saith the Lord GOD; I will even gather you from the people, and assemble you out of the countries where ye have been scattered, and I will give you the land of Israel.
World English Bible (WEB)
“Therefore say, ‘The Lord GOD says: “I will gather you from the peoples, and assemble you out of the countries where you have been scattered, and I will give you the land of Israel.”
American Standard Version (ASV)
Therefore say, Thus saith the Lord Jehovah: I will gather you from the peoples, and assemble you out of the countries where ye have been scattered, and I will give you the land of Israel.
Bible in Basic English (BBE)
Then say, This is what the Lord has said: I will get you together from the peoples, and make you come out of the countries where you have been sent in flight, and I will give you the land of Israel.
Darby Translation (DBY)
Therefore say, Thus saith the Lord Jehovah: I will even gather you from the peoples, and assemble you out of the countries where ye are scattered, and I will give you the land of Israel.
Webster's Bible (WBS)
Therefore say, Thus saith the Lord GOD; I will even gather you from the people, and assemble you out of the countries where ye have been scattered, and I will give you the land of Israel.
Young's Literal Translation (YLT)
Therefore say: Thus said the Lord Jehovah: And I have assembled you from the peoples, And I have gathered you from the lands, Into which ye have been scattered, And I have given to you the ground of Israel.

Read in context

  1. 15ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
  2. 16ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
  3. 17ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್‌ ದೇಶವನ್ನು ನಿಮಗೆ ಕೊಡುತ್ತೇನೆ.
  4. 18ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು;
  5. 19ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
Read all of Ezekiel 11

Cross references

Original words (Hebrew)

Ezekiel 11:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.