Skip to content
ThuthiThuthiThuthi
Ezekiel · chapter 11 · verse 18

Ezekiel 11:18 in Kannada

ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು;

Avaru allige bandu ellaa hesigeya sangatigalannoo ellaa asahyavaadavugalannoo allinda tegedu haakuvaru;

Ezekiel 11:18 in English

King James Version (KJV)
And they shall come thither, and they shall take away all the detestable things thereof and all the abominations thereof from thence.
World English Bible (WEB)
“‘They will come there, and they will take away all its detestable things and all its abominations from there.
American Standard Version (ASV)
And they shall come thither, and they shall take away all the detestable things thereof and all the abominations thereof from thence.
Bible in Basic English (BBE)
And they will come there, and take away all the hated and disgusting things from it.
Darby Translation (DBY)
And they shall come thither, and they shall take away from thence all its detestable things and all its abominations.
Webster's Bible (WBS)
And they shall come thither, and they shall take away from thence all its detestable things, and all its abominations.
Young's Literal Translation (YLT)
And they have gone in thither. And turned aside all its detestable things, And all its abominations — out of it.

Read in context

  1. 16ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
  2. 17ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್‌ ದೇಶವನ್ನು ನಿಮಗೆ ಕೊಡುತ್ತೇನೆ.
  3. 18ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು;
  4. 19ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
  5. 20ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
Read all of Ezekiel 11

Cross references

Original words (Hebrew)

Ezekiel 11:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.