Skip to content
ThuthiThuthiThuthi
Ezekiel · chapter 11 · verse 20

Ezekiel 11:20 in Kannada

ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.

Aaga avaru nanna niyamagalalli nadedukondu nanna niyamaga lannu kaikondu nadeyuvaru. Avaru nanna janaraagu varu, naanu avara devaraaguvenu.

Ezekiel 11:20 in English

King James Version (KJV)
That they may walk in my statutes, and keep mine ordinances, and do them: and they shall be my people, and I will be their God.
World English Bible (WEB)
that they may walk in my statutes, and keep my ordinances, and do them. They will be my people, and I will be their God.
American Standard Version (ASV)
that they may walk in my statutes, and keep mine ordinances, and do them: and they shall be my people, and I will be their God.
Bible in Basic English (BBE)
So that they may be guided by my rules and keep my orders and do them: and they will be to me a people, and I will be to them a God.
Darby Translation (DBY)
that they may walk in my statutes, and keep mine ordinances, and do them; and they shall be my people, and I will be their God.
Webster's Bible (WBS)
That they may walk in my statutes, and keep my ordinances, and do them: and they shall be my people, and I will be their God.
Young's Literal Translation (YLT)
So that in My statutes they walk, And My judgments they keep, and have done them, And they have been to me for a people, And I am to them for God.

Read in context

  1. 18ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು;
  2. 19ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
  3. 20ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
  4. 21ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
  5. 22ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.
Read all of Ezekiel 11

Cross references

Original words (Hebrew)

Ezekiel 11:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.