Skip to content
ThuthiThuthiThuthi
Ezekiel · chapter 11 · verse 22

Ezekiel 11:22 in Kannada

ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.

Aamele keroobiyaru tamma rekkegalannu ettidaru, avara pakkadalli chakragaliddavu; israa yelina devara mahime avara mele ittu.

Ezekiel 11:22 in English

King James Version (KJV)
Then did the cherubims lift up their wings, and the wheels beside them; and the glory of the God of Israel [was] over them above.
World English Bible (WEB)
Then the cherubim lifted up their wings, and the wheels were beside them. The glory of the God of Israel was over them above.
American Standard Version (ASV)
Then did the cherubim lift up their wings, and the wheels were beside them; and the glory of the God of Israel was over them above.
Bible in Basic English (BBE)
Then the wings of the winged ones were lifted up, and the wheels were by their side; and the glory of the God of Israel was over them on high.
Darby Translation (DBY)
And the cherubim lifted up their wings, and the wheels were beside them; and the glory of the God of Israel was over them above.
Webster's Bible (WBS)
Then the cherubim raised their wings, and the wheels beside them; and the glory of the God of Israel [was] over them above.
Young's Literal Translation (YLT)
And the cherubs lift up their wings, and the wheels [are] over-against them, and the honour of the God of Israel [is] over them above.

Read in context

  1. 20ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
  2. 21ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
  3. 22ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.
  4. 23ಕರ್ತನ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ ಪಟ್ಟಣದ ಮೂಡಣದಲ್ಲಿರುವ ಪರ್ವತದ ಮೇಲೆ ನಿಂತಿತು.
  5. 24ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
Read all of Ezekiel 11

Cross references

Original words (Hebrew)

Ezekiel 11:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.