Ezekiel · chapter 11 · verse 23
Ezekiel 11:23 in Kannada
ಕರ್ತನ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ ಪಟ್ಟಣದ ಮೂಡಣದಲ್ಲಿರುವ ಪರ್ವತದ ಮೇಲೆ ನಿಂತಿತು.
Kartana mahimeyu pattanada madhyadolaginda melakkeri pattanada moodanadalliruva parvatada mele nintitu.
Ezekiel 11:23 in English
- King James Version (KJV)
- And the glory of the LORD went up from the midst of the city, and stood upon the mountain which [is] on the east side of the city.
- World English Bible (WEB)
- The LORD’s glory went up from the middle of the city, and stood on the mountain which is on the east side of the city.
- American Standard Version (ASV)
- And the glory of Jehovah went up from the midst of the city, and stood upon the mountain which is on the east side of the city.
- Bible in Basic English (BBE)
- And the glory of the Lord went up from inside the town, and came to rest on the mountain on the east side of the town.
- Darby Translation (DBY)
- And the glory of Jehovah went up from the midst of the city, and stood upon the mountain which is on the east side of the city.
- Webster's Bible (WBS)
- And the glory of the LORD went up from the midst of the city, and stood upon the mountain which [is] on the east side of the city.
- Young's Literal Translation (YLT)
- And the honour of Jehovah goeth up from off the midst of the city, and standeth on the mountain, that [is] on the east of the city.
Read in context
- 21ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 22ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.
- 23ಕರ್ತನ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ ಪಟ್ಟಣದ ಮೂಡಣದಲ್ಲಿರುವ ಪರ್ವತದ ಮೇಲೆ ನಿಂತಿತು.
- 24ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
- 25ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
Cross references
- Zechariah 14:4 ಜೆಕರ್ಯ 14:4ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
- Ezekiel 8:4 ಯೆಹೆಜ್ಕೇಲನು 8:4ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು.
- Ezekiel 10:4 ಯೆಹೆಜ್ಕೇಲನು 10:4ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.
- Ezekiel 43:2 ಯೆಹೆಜ್ಕೇಲನು 43:2ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
- Ezekiel 9:3 ಯೆಹೆಜ್ಕೇಲನು 9:3ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ
- Ezekiel 43:4 ಯೆಹೆಜ್ಕೇಲನು 43:4ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.
- Ezekiel 10:18 ಯೆಹೆಜ್ಕೇಲನು 10:18ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.