Ezekiel · chapter 11 · verse 24
Ezekiel 11:24 in Kannada
ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
Anantara aatmanu nannannu etti devara aatmadindaada darshanadinda kasdeeyara deshakke sereyavara balige karedukondu hodanu; aaga naanu nodida darshanavu nanninda illade hoyitu.aamele kartanu nanage torisida ellaa sangatigalannu sereyavarondige naanu maatanaadidenu.
Ezekiel 11:24 in English
- King James Version (KJV)
- Afterwards the spirit took me up, and brought me in a vision by the Spirit of God into Chaldea, to them of the captivity. So the vision that I had seen went up from me.
- World English Bible (WEB)
- The Spirit lifted me up, and brought me in the vision by the Spirit of God into Chaldea, to the captives. So the vision that I had seen went up from me.
- American Standard Version (ASV)
- And the Spirit lifted me up, and brought me in the vision by the Spirit of God into Chaldea, to them of the captivity. So the vision that I had seen went up from me.
- Bible in Basic English (BBE)
- And the wind, lifting me up, took me in the visions of God into Chaldaea, to those who had been taken away as prisoners. So the vision which I had seen went away from me.
- Darby Translation (DBY)
- And the Spirit lifted me up, and brought me in the vision by the Spirit of God into Chaldea, to them of the captivity; and the vision that I had seen went up from me.
- Webster's Bible (WBS)
- Afterwards the spirit took me up, and brought me in vision by the Spirit of God into Chaldea, to them of the captivity. So the vision that I had seen went up from me.
- Young's Literal Translation (YLT)
- And a spirit hath lifted me up, and bringeth me in to Chaldea, unto the Removed, in a vision, by the Spirit of God, and go up from off me doth the vision that I have seen;
Read in context
- 22ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.
- 23ಕರ್ತನ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ ಪಟ್ಟಣದ ಮೂಡಣದಲ್ಲಿರುವ ಪರ್ವತದ ಮೇಲೆ ನಿಂತಿತು.
- 24ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
- 25ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
Cross references
- Ezekiel 3:12 ಯೆಹೆಜ್ಕೇಲನು 3:12ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
- Ezekiel 11:1 ಯೆಹೆಜ್ಕೇಲನು 11:1ಇದಲ್ಲದೆ ಆತ್ಮನು ನನ್ನನ್ನು ಎತ್ತಿ ಕರ್ತನ ಆಲಯದ ಪೂರ್ವಬಾಗಲಿಗೆ ಮೂಡಣದಿಕ್ಕಿಗೆ ಅಭಿಮುಖವಾಗಿರುವ ಕಡೆಗೆ ತೆಗೆದುಕೊಂಡು ಹೋದನು. ಆಗ ಇಗೋ, ಬಾಗಲಿನ ಮುಂದೆ ಇಪ್ಪತ್ತೈದು ಮಂದಿ ಮನುಷ್ಯರು; ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗನಾದ ಯಾಜನ್ಯ ನನ್ನೂ ಬೆನಾಯನ ಮಗನಾದ ಪೆಲತ್ಯನನ್ನೂ ನೋಡಿ ದೆನು.
- Ezekiel 8:3 ಯೆಹೆಜ್ಕೇಲನು 8:3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
- Ezekiel 1:3 ಯೆಹೆಜ್ಕೇಲನು 1:3ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- Acts 10:16 ಅಪೊಸ್ತಲರ ಕೃತ್ಯಗಳು 10:16ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು.
- 2 Corinthians 12:2–4 2 ಕೊರಿಂಥದವರಿಗೆ 12:2–4ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.) ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;) ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
- Psalm 137:1 ಕೀರ್ತನೆಗಳು 137:1ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು.
- 2 Kings 2:16 2 ಅರಸುಗಳು 2:16ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
- Genesis 35:13 ಆದಿಕಾಂಡ 35:13ಆಗ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಏರಿಹೋದನು.
- Genesis 17:22 ಆದಿಕಾಂಡ 17:22ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
- Ezekiel 3:15 ಯೆಹೆಜ್ಕೇಲನು 3:15ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.