Ezekiel · chapter 11 · verse 5
Ezekiel 11:5 in Kannada
ಕರ್ತನ ಆತ್ಮನು ನನ್ನ ಮೇಲೆ ಬಂದು ನನಗೆ ಹೇಳಿದ್ದೇನಂದರೆ--ಮಾತನಾಡು; ಕರ್ತನು--ಇಸ್ರಾ ಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಯಾಕಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನೂ ನಾನು ಬಲ್ಲೆನು.
Kartana aatmanu nanna mele bandu nanage heliddenandare--maatanaadu; kartanu--israa yelina manetanadavare, neevu heege heliddeeri. Yaakandare nimma manassinalli huttuva ellavugalannoo naanu ballenu.
Ezekiel 11:5 in English
- King James Version (KJV)
- And the Spirit of the LORD fell upon me, and said unto me, Speak; Thus saith the LORD; Thus have ye said, O house of Israel: for I know the things that come into your mind, [every one of] them.
- World English Bible (WEB)
- The LORD’s Spirit fell on me, and he said to me, “Speak, ‘The LORD says: “Thus you have said, house of Israel; for I know the things that come into your mind.
- American Standard Version (ASV)
- And the Spirit of Jehovah fell upon me, and he said unto me, Speak, Thus saith Jehovah: Thus have ye said, O house of Israel; for I know the things that come into your mind.
- Bible in Basic English (BBE)
- And the spirit of the Lord came on me, and he said to me, Say, These are the words of the Lord: This is what you have said, O children of Israel; what comes into your mind is clear to me.
- Darby Translation (DBY)
- And the Spirit of Jehovah fell on me, and said unto me, Speak, Thus saith Jehovah: Thus have ye said, O house of Israel; and the things that come into your mind, I know them.
- Webster's Bible (WBS)
- And the spirit of the LORD fell upon me, and said to me, Speak; Thus saith the LORD; Thus have ye said, O house of Israel: for I know the things that come into your mind, [every one of] them.
- Young's Literal Translation (YLT)
- And fall upon me doth the Spirit of Jehovah, and He saith unto me, 'Say: Thus said Jehovah: Rightly ye have said, O house of Israel, And the steps of your spirit I have known.
Read in context
- 3ಅದು ಸವಿಾಪವಲ್ಲ, ಮನೆಗ ಳನ್ನು ಕಟ್ಟೋಣ; ಈ ಪಟ್ಟಣವು ಅಂಡೆ, ನಾವು ಮಾಂಸವು ಎನ್ನುತ್ತಾರೆ.
- 4ಆದದರಿಂದ ಓ ಮನುಷ್ಯ ಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.
- 5ಕರ್ತನ ಆತ್ಮನು ನನ್ನ ಮೇಲೆ ಬಂದು ನನಗೆ ಹೇಳಿದ್ದೇನಂದರೆ--ಮಾತನಾಡು; ಕರ್ತನು--ಇಸ್ರಾ ಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಯಾಕಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನೂ ನಾನು ಬಲ್ಲೆನು.
- 6ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
- 7ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.
Cross references
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Ezekiel 2:2 ಯೆಹೆಜ್ಕೇಲನು 2:2ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- Jeremiah 16:17 ಯೆರೆಮೀಯ 16:17ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
- Numbers 11:25–26 ಅರಣ್ಯಕಾಂಡ 11:25–26ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ. ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.
- Psalm 139:2–3 ಕೀರ್ತನೆಗಳು 139:2–3ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ; ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- Ezekiel 3:27 ಯೆಹೆಜ್ಕೇಲನು 3:27ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- Malachi 3:13–14 ಮಲಾಕಿಯ 3:13–14ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ. ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Ezekiel 2:7 ಯೆಹೆಜ್ಕೇಲನು 2:7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
- 1 Samuel 10:6 1 ಸಮುವೇಲನು 10:6ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.