Skip to content
ThuthiThuthiThuthi
Ezekiel · chapter 11 · verse 8

Ezekiel 11:8 in Kannada

ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.

Neevu kattige bhayapattiri; naanu nimma mele ondu katti yannu taruttene endu devaraada kartanu heluttaane.

Ezekiel 11:8 in English

King James Version (KJV)
Ye have feared the sword; and I will bring a sword upon you, saith the Lord GOD.
World English Bible (WEB)
You have feared the sword; and I will bring the sword on you,” says the Lord GOD.
American Standard Version (ASV)
Ye have feared the sword; and I will bring the sword upon you, saith the Lord Jehovah.
Bible in Basic English (BBE)
You have been fearing the sword, and I will send the sword on you, says the Lord.
Darby Translation (DBY)
Ye have feared the sword, and I will bring a sword upon you, saith the Lord Jehovah.
Webster's Bible (WBS)
Ye have feared the sword; and I will bring a sword upon you, saith the LORD GOD.
Young's Literal Translation (YLT)
A sword ye have feared, And a sword I bring in against you, An affirmation of the Lord Jehovah.

Read in context

  1. 6ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
  2. 7ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.
  3. 8ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
  4. 9ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು.
  5. 10ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
Read all of Ezekiel 11

Cross references

Original words (Hebrew)

Ezekiel 11:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.