Ezekiel · chapter 12 · verse 11
Ezekiel 12:11 in Kannada
ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು.
Heege helu--naanu nimage gurutaagiddene. Naanu maadida haage avarige maadalpaduvadu, avaru saagi serege hoguvaru.
Ezekiel 12:11 in English
- King James Version (KJV)
- Say, I [am] your sign: like as I have done, so shall it be done unto them: they shall remove [and] go into captivity.
- World English Bible (WEB)
- “Say, ‘I am your sign. As I have done, so will it be done to them. They will go into exile, into captivity.
- American Standard Version (ASV)
- Say, I am your sign: like as I have done, so shall it be done unto them; they shall go into exile, into captivity.
- Bible in Basic English (BBE)
- Say, I am your sign: as I have done, so will it be done to them: they will go away as prisoners.
- Darby Translation (DBY)
- Say, I am your sign: as I have done, so shall it be done unto them: they shall go into exile, into captivity.
- Webster's Bible (WBS)
- Say, I [am] your sign: as I have done, so shall it be done to them: they shall remove [and] go into captivity.
- Young's Literal Translation (YLT)
- Say: I [am] your type; as I have done so it is done to them, into a removal, into a captivity, they do go.
Read in context
- 9ಮನುಷ್ಯ ಪುತ್ರನೇ, ಆ ಇಸ್ರಾಯೇಲಿನ ಮನೆತನದವರು ತಿರುಗಿ ಬೀಳುವ ಮನೆತನದವರಲ್ಲವೇ? ನೀನು ಏನು ಮಾಡುತ್ತೀ ಎಂದು ಹೇಳುತ್ತಾರಲ್ಲಾ.
- 10ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.
- 11ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು.
- 12ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು.
- 13ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
Cross references
- Jeremiah 52:15 ಯೆರೆಮೀಯ 52:15ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
- Jeremiah 15:2 ಯೆರೆಮೀಯ 15:2ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
- Jeremiah 52:28–30 ಯೆರೆಮೀಯ 52:28–30ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು. ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು. ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
- Ezekiel 12:6 ಯೆಹೆಜ್ಕೇಲನು 12:6ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.