Ezekiel · chapter 12 · verse 15
Ezekiel 12:15 in Kannada
ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
Naanu avarannu janaangagalalli chadarisi deshagala mele chadarisuvaaga naane kartanu endu avaru tilidukolluvaru.
Ezekiel 12:15 in English
- King James Version (KJV)
- And they shall know that I [am] the LORD, when I shall scatter them among the nations, and disperse them in the countries.
- World English Bible (WEB)
- “‘They will know that I am the LORD when I disperse them among the nations and scatter them through the countries.
- American Standard Version (ASV)
- And they shall know that I am Jehovah, when I shall disperse them among the nations, and scatter them through the countries.
- Bible in Basic English (BBE)
- And they will be certain that I am the Lord, when I send them in flight among the nations, driving them out through the countries.
- Darby Translation (DBY)
- And they shall know that I [am] Jehovah when I shall scatter them among the nations and disperse them through the countries.
- Webster's Bible (WBS)
- And they shall know that I [am] the LORD, when I shall scatter them among the nations, and disperse them in the countries.
- Young's Literal Translation (YLT)
- And they have known that I [am] Jehovah, in My scattering them among nations, and I have spread them through lands;
Read in context
- 13ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
- 14ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
- 15ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- 16ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- 17ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
Cross references
- Ezekiel 6:7 ಯೆಹೆಜ್ಕೇಲನು 6:7ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
- Ezekiel 6:14 ಯೆಹೆಜ್ಕೇಲನು 6:14ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- Ezekiel 12:16 ಯೆಹೆಜ್ಕೇಲನು 12:16ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- Ezekiel 12:20 ಯೆಹೆಜ್ಕೇಲನು 12:20ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.
- Ezekiel 14:18 ಯೆಹೆಜ್ಕೇಲನು 14:18ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;
- Ezekiel 39:28 ಯೆಹೆಜ್ಕೇಲನು 39:28ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 24:27 ಯೆಹೆಜ್ಕೇಲನು 24:27ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- Ezekiel 11:10 ಯೆಹೆಜ್ಕೇಲನು 11:10ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
- Ezekiel 5:13 ಯೆಹೆಜ್ಕೇಲನು 5:13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Ezekiel 28:26 ಯೆಹೆಜ್ಕೇಲನು 28:26ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
- Ezekiel 7:4 ಯೆಹೆಜ್ಕೇಲನು 7:4ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.