Skip to content
ThuthiThuthiThuthi
Ezekiel · chapter 12 · verse 18

Ezekiel 12:18 in Kannada

ಮನುಷ್ಯಪುತ್ರನೇ, ನಿನ್ನ ರೊಟ್ಟಿ ಯನ್ನು ನಡುಕದಿಂದ ತಿನ್ನು ಮತ್ತು ನೀರನ್ನು ದಿಗಿಲಿ ನಿಂದಲೂ ಎಚ್ಚರಿಕೆಯಿಂದಲೂ ಕುಡಿ.

Manushyaputrane, ninna rotti yannu nadukadinda tinnu mattu neerannu digili nindaloo echcharikeyindaloo kudi.

Ezekiel 12:18 in English

King James Version (KJV)
Son of man, eat thy bread with quaking, and drink thy water with trembling and with carefulness;
World English Bible (WEB)
“Son of man, eat your bread with quaking, and drink your water with trembling and with fearfulness.
American Standard Version (ASV)
Son of man, eat thy bread with quaking, and drink thy water with trembling and with fearfulness;
Bible in Basic English (BBE)
Son of man, take your food with shaking fear, and your water with trouble and care;
Darby Translation (DBY)
Son of man, eat thy bread with quaking, and drink thy water with trembling and with anxiety;
Webster's Bible (WBS)
Son of man, eat thy bread with quaking, and drink thy water with trembling and with solicitude.
Young's Literal Translation (YLT)
'Son of man, thy bread in haste thou dost eat, and thy water with trembling and with fear thou dost drink;

Read in context

  1. 16ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
  2. 17ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
  3. 18ಮನುಷ್ಯಪುತ್ರನೇ, ನಿನ್ನ ರೊಟ್ಟಿ ಯನ್ನು ನಡುಕದಿಂದ ತಿನ್ನು ಮತ್ತು ನೀರನ್ನು ದಿಗಿಲಿ ನಿಂದಲೂ ಎಚ್ಚರಿಕೆಯಿಂದಲೂ ಕುಡಿ.
  4. 19ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.
  5. 20ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.
Read all of Ezekiel 12

Cross references

Original words (Hebrew)

Ezekiel 12:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.