Ezekiel · chapter 12 · verse 19
Ezekiel 12:19 in Kannada
ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.
Ninna deshada janarige heege helu--yeroosalemina nivaasi galige mattu israayelyara deshakke devaraada kartanu heliddenandare--avaru tamma rotti yannu echcharikeyindale tinnuvaru; neerannu vismaya dindale kudiyuvaru. Yaakandare adaralli vaasa vaagiruvavarellara balaatkaaradinda avara deshavu avara paripoornateyannelaa bittu haalaagu vadu.
Ezekiel 12:19 in English
- King James Version (KJV)
- And say unto the people of the land, Thus saith the Lord GOD of the inhabitants of Jerusalem, [and] of the land of Israel; They shall eat their bread with carefulness, and drink their water with astonishment, that her land may be desolate from all that is therein, because of the violence of all them that dwell therein.
- World English Bible (WEB)
- Tell the people of the land, ‘The Lord GOD says concerning the inhabitants of Jerusalem and the land of Israel: “They will eat their bread with fearfulness and drink their water in dismay, that her land may be desolate, and all that is therein, because of the violence of all those who dwell therein.
- American Standard Version (ASV)
- and say unto the people of the land, Thus saith the Lord Jehovah concerning the inhabitants of Jerusalem, and the land of Israel: They shall eat their bread with fearfulness, and drink their water in dismay, that her land may be desolate, [and despoiled] of all that is therein, because of the violence of all them that dwell therein.
- Bible in Basic English (BBE)
- And say to the people of the land, This is what the Lord has said about the people of Jerusalem and the land of Israel: They will take their food with care and their drink with wonder, so that all the wealth of their land may be taken from it because of the violent ways of the people living in it.
- Darby Translation (DBY)
- and say unto the people of the land, Thus saith the Lord Jehovah concerning the inhabitants of Jerusalem, in the land of Israel: They shall eat their bread with anxiety, and drink their water with astonishment, because her land shall be left desolate of all that is in it, for the violence of all them that dwell therein.
- Webster's Bible (WBS)
- And say to the people of the land, Thus saith the Lord GOD of the inhabitants of Jerusalem, [and] of the land of Israel; They shall eat their bread with solicitude, and drink their water with astonishment, that her land may be desolate from all that is therein, because of the violence of all them that dwell therein.
- Young's Literal Translation (YLT)
- and thou hast said unto the people of the land, Thus said the Lord Jehovah concerning the inhabitants of Jerusalem, concerning the land of Israel: Their bread with fear they do eat, and their water with astonishment drink, because its land is desolate, because of its fulness, because of the violence of all who are dwelling in it.
Read in context
- 17ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 18ಮನುಷ್ಯಪುತ್ರನೇ, ನಿನ್ನ ರೊಟ್ಟಿ ಯನ್ನು ನಡುಕದಿಂದ ತಿನ್ನು ಮತ್ತು ನೀರನ್ನು ದಿಗಿಲಿ ನಿಂದಲೂ ಎಚ್ಚರಿಕೆಯಿಂದಲೂ ಕುಡಿ.
- 19ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.
- 20ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.
- 21ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇ ನಂದರೆ--
Cross references
- Zechariah 7:14 ಜೆಕರ್ಯ 7:14ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Ezekiel 6:14 ಯೆಹೆಜ್ಕೇಲನು 6:14ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- Micah 7:13 ಮೀಕ 7:13ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
- Ezekiel 6:6–7 ಯೆಹೆಜ್ಕೇಲನು 6:6–7ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು. ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
- Ezekiel 7:23 ಯೆಹೆಜ್ಕೇಲನು 7:23ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
- 1 Corinthians 10:28 1 ಕೊರಿಂಥದವರಿಗೆ 10:28ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- Jeremiah 10:22 ಯೆರೆಮೀಯ 10:22ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
- Genesis 6:11–13 ಆದಿಕಾಂಡ 6:11–13ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು. ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು. ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
- Jeremiah 33:10 ಯೆರೆಮೀಯ 33:10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- Jeremiah 18:16 ಯೆರೆಮೀಯ 18:16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- Ezekiel 36:3 ಯೆಹೆಜ್ಕೇಲನು 36:3ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;
Original words (Hebrew)
- say · H559אָמַר ʼâmar
- people · H5971עַם ʻam
- land · H127אֲדָמָה ʼădâmâh
- saith · H559אָמַר ʼâmar
- Lord · H136אֲדֹנָי ʼĂdônây
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- land · H776אֶרֶץ ʼerets
- Israel · H3478יִשְׂרָאֵל Yisrâʼêl
- eat · H398אָכַל ʼâkal
- bread · H3899לֶחֶם lechem
- carefulness · H1674דְּאָגָה dᵉʼâgâh
- drink · H8354שָׁתָה shâthâh
- water · H4325מַיִם mayim
- astonishment · H8078שִׁמָּמוֹן shimmâmôwn
- land · H776אֶרֶץ ʼerets
- desolate · H3456יָשַׁם yâsham
- therein · H4393מְלֹא mᵉlôʼ
- violence · H2555חָמָס châmâç
- dwell · H3427יָשַׁב yâshab