Ezekiel · chapter 12 · verse 2
Ezekiel 12:2 in Kannada
ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು.
Manushyaputrane, neenu tirugi beeluva manetanadavara madhyadalli vaasisuttiruvi, avarige noduvadakke kannu galuntu noduvadilla, keluvadakke kivigaluntu keluvadilla; avaru tirugi beeluva manetana davaru.
Ezekiel 12:2 in English
- King James Version (KJV)
- Son of man, thou dwellest in the midst of a rebellious house, which have eyes to see, and see not; they have ears to hear, and hear not: for they [are] a rebellious house.
- World English Bible (WEB)
- “Son of man, you dwell in the middle of the rebellious house, who have eyes to see, and don’t see, who have ears to hear, and don’t hear; for they are a rebellious house.
- American Standard Version (ASV)
- Son of man, thou dwellest in the midst of the rebellious house, that have eyes to see, and see not, that have ears to hear, and hear not; for they are a rebellious house.
- Bible in Basic English (BBE)
- Son of man, you are living among an uncontrolled people, who have eyes to see but see not, and ears for hearing but they do not give ear; for they are an uncontrolled people.
- Darby Translation (DBY)
- Son of man, thou dwellest in the midst of a rebellious house, which have eyes to see, and see not, which have ears to hear, and hear not; for they are a rebellious house.
- Webster's Bible (WBS)
- Son of man, thou dwellest in the midst of a rebellious house, who have eyes to see, and see not; they have ears to hear, and hear not: for they [are] a rebellious house.
- Young's Literal Translation (YLT)
- 'Son of man, in the midst of the rebellious house thou art dwelling, that have eyes to see, and they have not seen; ears they have to hear, and they have not heard; for a rebellious house [are] they.
Read in context
- 1ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು.
- 3ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
- 4ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.
Cross references
- Jeremiah 5:21 ಯೆರೆಮೀಯ 5:21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
- Mark 4:12 ಮಾರ್ಕನು 4:12ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
- John 9:39–41 ಯೋಹಾನನು 9:39–41ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು. ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು. ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
- Psalm 78:40 ಕೀರ್ತನೆಗಳು 78:40ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
- Isaiah 1:23 ಯೆಶಾಯ 1:23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
- Jeremiah 9:1–6 ಯೆರೆಮೀಯ 9:1–6ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು. ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ. ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ. ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- Ephesians 4:18 ಎಫೆಸದವರಿಗೆ 4:18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
- Matthew 13:13–14 ಮತ್ತಾಯನು 13:13–14ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
- Isaiah 30:9 ಯೆಶಾಯ 30:9ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.
- Acts 7:51–52 ಅಪೊಸ್ತಲರ ಕೃತ್ಯಗಳು 7:51–52ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- 2 Corinthians 3:14 2 ಕೊರಿಂಥದವರಿಗೆ 3:14ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
- Isaiah 42:19–20 ಯೆಶಾಯ 42:19–20ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು? ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
Original words (Hebrew)
- Son · H1121בֵּן bên
- man · H120אָדָם ʼâdâm
- dwellest · H3427יָשַׁב yâshab
- midst · H8432תָּוֶךְ tâvek
- rebellious · H4805מְרִי mᵉrîy
- house · H1004בַּיִת bayith
- eyes · H5869עַיִן ʻayin
- see · H7200רָאָה râʼâh
- see · H7200רָאָה râʼâh
- ears · H241אֹזֶן ʼôzen
- hear · H8085שָׁמַע shâmaʻ
- hear · H8085שָׁמַע shâmaʻ
- rebellious · H4805מְרִי mᵉrîy
- house · H1004בַּיִת bayith