Skip to content
ThuthiThuthiThuthi
Ezekiel · chapter 12 · verse 20

Ezekiel 12:20 in Kannada

ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.

Nivaasigalulla pattanagalu haalaaguvavu. Deshavu nirjanavaaguvadu; aaga naane karta nendu neevu tiliyuviri.

Ezekiel 12:20 in English

King James Version (KJV)
And the cities that are inhabited shall be laid waste, and the land shall be desolate; and ye shall know that I [am] the LORD.
World English Bible (WEB)
The cities that are inhabited will be laid waste, and the land will be a desolation. Then you will know that I am the LORD.”’”
American Standard Version (ASV)
And the cities that are inhabited shall be laid waste, and the land shall be a desolation; and ye shall know that I am Jehovah.
Bible in Basic English (BBE)
And the peopled towns will be made waste, and the land will become a wonder; and you will be certain that I am the Lord.
Darby Translation (DBY)
And the cities that are inhabited shall be laid waste, and the land shall be a desolation; and ye shall know that I [am] Jehovah.
Webster's Bible (WBS)
And the cities that are inhabited shall be laid waste, and the land shall be desolate; and ye shall know that I [am] the LORD.
Young's Literal Translation (YLT)
And the cities that are inhabited are laid waste, and the land is a desolation, and ye have known that I [am] Jehovah.'

Read in context

  1. 18ಮನುಷ್ಯಪುತ್ರನೇ, ನಿನ್ನ ರೊಟ್ಟಿ ಯನ್ನು ನಡುಕದಿಂದ ತಿನ್ನು ಮತ್ತು ನೀರನ್ನು ದಿಗಿಲಿ ನಿಂದಲೂ ಎಚ್ಚರಿಕೆಯಿಂದಲೂ ಕುಡಿ.
  2. 19ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.
  3. 20ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.
  4. 21ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇ ನಂದರೆ--
  5. 22ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್‌ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?
Read all of Ezekiel 12

Cross references

Original words (Hebrew)

Ezekiel 12:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.